ಫೆಬ್ರವರಿಯಿಂದ ರಾಬರ್ಟ್‌ ಗಡ್ಡಧಾರಿ ದರ್ಶನ್

Team Udayavani, Dec 18, 2018, 11:27 AM IST

darshan.jpg

ದರ್ಶನ್‌ ಸದ್ಯ “ಒಡೆಯ’ ಚಿತ್ರೀಕರಣದಲ್ಲಿ ಬಿಝಿ. ತಾವರೆಕೆರೆ ಬಳಿ “ಒಡೆಯ’ ಚಿತ್ರೀಕರಣ ಭರದಿಂದ ಸಾಗುತ್ತಿದೆ. “ಒಡೆಯ’ ಶೆಡ್ನೂಲ್‌ ಮುಗಿಸಿಕೊಂಡು ದರ್ಶನ್‌ ಯಾವ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಅದು ತರುಣ್‌ ಸುಧೀರ್‌ ನಿರ್ದೇಶನದ ಸಿನಿಮಾ. ಇದು ದರ್ಶನ್‌ ಅವರ 53ನೇ ಸಿನಿಮಾವಾಗಿದ್ದು, ಈಗಾಗಲೇ ತರುಣ್‌ ಸುಧೀರ್‌ ತಮ್ಮ ಚಿತ್ರದ ಥೀಮ್‌ ಪೋಸ್ಟರ್‌ ಬಿಡುಗಡೆ ಮಾಡಿ, ಚಿತ್ರದ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

ಈಗ ಚಿತ್ರೀಕರಣಕ್ಕೆ ಅಣಿಯಾಗಿದ್ದಾರೆ ತರುಣ್‌. ಈ ಚಿತ್ರಕ್ಕೆ “ರಾಬರ್ಟ್‌’ ಎಂಬ ಟೈಟಲ್‌ ಬಹುತೇಕ ಪಕ್ಕಾ ಆಗಿದೆ. ಈ ಚಿತ್ರದಲ್ಲಿ ದರ್ಶನ್‌ ಅವರ ಗೆಟಪ್‌ ಕೂಡಾ ಭಿನ್ನವಾಗಿರಲಿದೆ ಎಂಬ ಮಾಹಿತಿ ಈಗ ಹೊರಬಿದ್ದಿದೆ. ಚಿತ್ರದಲ್ಲಿ ಗಡ್ಡಬಿಟ್ಟು ದರ್ಶನ್‌ ಮಿಂಚಲಿದ್ದಾರಂತೆ. ಈ ಹಿಂದೆ “ಜಗ್ಗುದಾದ’ ಚಿತ್ರಕ್ಕಾಗಿ ದರ್ಶನ್‌ ಗಡ್ಡಬಿಟ್ಟಿದ್ದರು. ಆ ನಂತರ ಯಾವ ಚಿತ್ರದಲ್ಲೂ ಆ ತರಹ ಕಾಣಿಸಿಕೊಂಡಿರಲಿಲ್ಲ. ಈಗ “ರಾಬರ್ಟ್‌’ಗಾಗಿ ಮತ್ತೆ ಗಡ್ಡ ಬಿಡಲಿದ್ದಾರೆ.

ಹಾಗಂತ ಇಡೀ ಸಿನಿಮಾದುದ್ದಕ್ಕೂ ದರ್ಶನ್‌ ಹಾಗೆಯೇ ಕಾಣಿಸಿಕೊಳ್ಳಲಿದ್ದಾರೆಯೇ ಎಂದರೆ ಖಂಡಿತಾ ಇಲ್ಲ. ಸಿನಿಮಾದ ಕೆಲವು ದೃಶ್ಯಗಳಿಗಾಗಿ ದರ್ಶನ್‌ ಈ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು, “ರಾಬರ್ಟ್‌’ ಒಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾವಾಗಿದ್ದು, ಅಭಿಮಾನಿಗಳಿಗೆ ಮಜಾ ಕೊಡುವಂತಿದೆಯಂತೆ. “ಒಡೆಯ’ ಚಿತ್ರೀಕರಣ ಪ್ರಸ್ತುತ ಶೆಡ್ನೂಲ್‌ ಜನವರಿ ಎರಡನೇ ವಾರಕ್ಕೆ ಮುಗಿಯಲಿದ್ದು,

ಅಲ್ಲಿಂದ ಫೆಬ್ರವರಿವರೆಗೆ ದರ್ಶನ್‌ “ರಾಬರ್ಟ್‌’ಗಾಗಿ ತಯಾರಾಗಲಿದ್ದಾರೆ. ಆ ನಂತರ ಸುಮಾರು 20 ದಿನಗಳ ಕಾಲ “ರಾಬರ್ಟ್‌’ ಚಿತ್ರೀಕರ ನಡೆಯಲಿದೆ. ಅದು ಮುಗಿಸಿಕೊಂಡು ದರ್ಶನ್‌ “ಗಂಡುಗಲಿ ಮದಕರಿ ನಾಯಕ’ ಚಿತ್ರೀಕರಣದಲ್ಲಿ ತೊಡಗಲಿದ್ದಾರೆ. ಈ ಬಾರಿ ಐತಿಹಾಸಿಕ ಸಿನಿಮಾದ ಜೊತೆ ಜೊತೆಗೆ ಕಮರ್ಷಿಯಲ್‌ ಸಿನಿಮಾಗಳಿಗೆ ದರ್ಶನ್‌ ಡೇಟ್ಸ್‌ ಹೊಂದಿಸಲಿದ್ದಾರೆ. 

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.