ಯಶ್ ದಿರಿಸನ್ನು ಮಿಸ್ ಮಾಡಿಕೊಂಡ ರಾಧಿಕಾ
Team Udayavani, Dec 18, 2018, 1:33 PM IST
ಸ್ಯಾಂಡಲ್ವುಡ್ನ ಸಿಂಡ್ರೆಲಾ ರಾಧಿಕಾ ಪಂಡಿತ್, ತಾವು ಗರ್ಭಿಣಿಯಾಗಿದ್ದಾಗ ಧರಿಸುತ್ತಿದ್ದ ಬಟ್ಟೆಯನ್ನು ಈಗ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಹೌದು, ರಾಧಿಕಾ ಗರ್ಭಿಣಿಯಾಗಿದ್ದಾಗ ಪತಿ ಯಶ್ ಟೀ-ಶರ್ಟ್ಗಳನ್ನು ಧರಿಸುತಿದ್ದರಂತೆ.
ಆದರೆ ಈಗ ಧರಿಸುವುದಕ್ಕೆ ಆಗಲ್ಲ, ನಾನು ಅದನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಫೀಲ್ ಮಾಡಿಕೊಂಡಿದ್ದು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ ಯಶ್ ಟಿ-ಶರ್ಟ್ ಧರಿಸಿರುವ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಗೆ ಪೋಸ್ಟ್ ಮಾಡಿದ ತಕ್ಷಣ ಅಭಿಮಾನಿಗಳು, ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ.
ನಟಿ ರಾಧಿಕಾ ಪಂಡಿತ್ ಅವರು ಡಿಸೆಂಬರ್ 2ರ ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!