ನಿರ್ದೇಶನದತ್ತ ಶಿವ ಮಂಜು


Team Udayavani, Jan 9, 2019, 9:02 AM IST

shivamanju-1.jpg

ಇಲ್ಲಿಯವರೆಗೆ ಸುಮಾರು 70ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ಪಾತ್ರಗಳು, ಪೋಷಕ ಪಾತ್ರಗಳಲ್ಲಿ ಅಭಿನಯಿಸಿ ನಟನಾಗಿ ಗುರುತಿಸಿಕೊಂಡಿರುವ ಶಿವಮಂಜು ಈಗ ನಿರ್ದೇಶಕನ ಕ್ಯಾಪ್‌ ಧರಿಸುವ ಉತ್ಸಾಹದಲ್ಲಿದ್ದಾರೆ. ಹೌದು, ಸುಮಾರು ಹನ್ನೆರಡು ವರ್ಷಗಳ ಕಾಲ ಸಹಾಯಕ ನಿರ್ದೇಶಕನಾಗಿ, ನಟನಾಗಿ ನಿರ್ದೇಶಕ ಜೋಗಿ ಪ್ರೇಮ್‌ ಅವರ ಜೊತೆಗಿದ್ದ ಶಿವಮಂಜು ಈಗ ಮಹಿಳಾ ಪ್ರಧಾನ ಕಥಾಹಂದರದ ಚಿತ್ರವೊಂದನ್ನು ನಿರ್ದೇಶಿಸಲು ತಯಾರಿ ನಡೆಸುತ್ತಿದ್ದಾರೆ. 

“ನಟನಾಗುವ ಆಸೆಯಿಂದ ಚಿತ್ರರಂಗಕ್ಕೆ ಬಂದೆ ಆಮೇಲೆ ನಟನೆಯ ಜೊತೆ ಜೊತೆಗೆ “ಜೋಗಿ’ ಪ್ರೇಮ್‌ ಅವರ ಜೊತೆ ನಿರ್ದೇಶನ ವಿಭಾಗದಲ್ಲೂ ಒಂದಷ್ಟು ಕೆಲಸ ಮಾಡಿ ಅನುಭವ ಪಡೆದುಕೊಂಡೆ. ಈಗ ನಾನು ಕಣ್ಣಾರೆ ಕಂಡ, ನನ್ನ ಮನಸ್ಸನ್ನು ಘಾಸಿಗೊಳಿಸಿದ ಘಟನೆಯೊಂದನ್ನು ಆಧರಿಸಿ ಸಿನಿಮಾ ಮಾಡುತ್ತಿದ್ದೇನೆ. ಇದೊಂದು ಮಹಿಳಾ ಪ್ರಧಾನ ಚಿತ್ರ. ಹೆಣ್ಣು ಭ್ರೂಣ ಹತ್ಯೆಯ ಸುತ್ತ ಚಿತ್ರದ ಕಥೆ ಸಾಗುತ್ತದೆ. ನಮ್ಮ ನಡುವೆ ನಡೆಯುವ, ನಮ್ಮ ಮನೆಗಳಲ್ಲಾಗುವ ಹಲವು ವಿಷಯಗಳು ಈ ಸಿನಿಮಾದಲ್ಲಿರಲಿವೆ’ ಎಂದು ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾರೆ ಶಿವ ಮಂಜು. 

ಸದ್ಯ ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಚಿತ್ರದ ಟೈಟಲ್‌, ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.  ಶಿವ ಮಂಜು ಅವರ ಕಥೆಯನ್ನು ಕೇಳಿ ಮೆಚ್ಚಿಕೊಂಡಿರುವ ಮೊದಲಿನಿಂದಲೂ ಚಿತ್ರರಂಗದ ಕಡೆಗೆ ಆಸಕ್ತಿಯನ್ನು ಬೆಳೆಸಿಕೊಂಡಿರುವ ಪ್ರಶಾಂತ್‌ ಮತ್ತು ಮಂಜೇಶ್‌ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮುಂಬರುವ ಏಪ್ರಿಲ್‌ಗೆ ಚಿತ್ರ ಸೆಟ್ಟೇರಲಿದ್ದು, ಇದೇ ವರ್ಷಾಂತ್ಯಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ ಶಿವ ಮಂಜು. 

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.