ಡಿ ಬಾಸ್‌ ಹೆಸರಿನ ಬೆಳ್ಳಿ ಕಡಗ


Team Udayavani, Jan 14, 2019, 6:17 AM IST

d-boss.jpg

ದರ್ಶನ್‌ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದು ಎಲ್ಲರಿಗೂ ಗೊತ್ತಿದೆ. ಆದರೆ, ಅಭಿಮಾನಿಗಳು ಮಾತ್ರ ಅಭಿಮಾನ ಮೆರೆಯುತ್ತಿದ್ದಾರೆ. ಅಂಬರೀಶ್‌ ಅವರ ಅಗಲಿಕೆ ಹಿನ್ನೆಲೆಯಲ್ಲಿ ಈ ಬಾರಿ ಬರ್ತ್‌ಡೇ ಸಂಭ್ರಮ ಇರುವುದಿಲ್ಲ ಎಂದು ದರ್ಶನ್‌ ಸ್ಪಷ್ಟನೆ ಕೊಟ್ಟರೂ, ಅಭಿಮಾನಿಗಳು ಇದೀಗ “ಡಿ ಬಾಸ್‌’ ಎಂದು ಬರೆದಿರುವ ಬೆಳ್ಳಿ ಕಡಗ ತೊಡೋಕೆ ಮುಂದಾಗಿದ್ದಾರೆ. ಪ್ರತಿ ಫೆಬ್ರವರಿ 16 ರ ದರ್ಶನ್‌ ಹುಟ್ಟುಹಬ್ಬದ ದಿನದಂದು ಅದೆಷ್ಟೋ ಅಭಿಮಾನಿಗಳು ಕೈ ಮೇಲೆ ದರ್ಶನ್‌ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದುಂಟು,

ಅವರ ಭಾವಚಿತ್ರವನ್ನು ಎದೆಯ ಮೇಲೂ ಹಚ್ಚೆ ಹಾಕಿಸಿಕೊಂಡವರಿದ್ದಾರೆ. ಹೇರ್‌ಸ್ಟೈಲ್‌ನಲ್ಲೂ ದರ್ಶನ್‌ ಹೆಸರನ್ನು ಹಾಕಿಸಿಕೊಂಡ ಉದಾಹರಣೆಗಳಿಗೆ ಕಮ್ಮಿ ಇಲ್ಲ. ಈಗ ಹೊಸ ಟ್ರೆಂಡ್‌ ಅಂದರೆ, “ಡಿ ಬಾಸ್‌’ ಹೆಸರಿನ ಬೆಳ್ಳಿ ಕಡಗ ತೊಡುವ ಮೂಲಕ ಮತ್ತಷ್ಟು ಪ್ರೀತಿ ತೋರುತ್ತಿದ್ದಾರೆ. ಈಗಾಗಲೇ ಕೆಲ ಜ್ಯುವೆಲರಿ ಅಂಗಡಿಗಳಲ್ಲಿ “ಡಿ ಬಾಸ್‌’ ಹೆಸರಿನ ಬೆಳ್ಳಿ ಕಡಗ ಸಿಗುತ್ತಿದ್ದು, ಅಭಿಮಾನಿಗಳು ಖರೀದಿಸಿ, ಅದನ್ನು ತೊಡುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ.

ಇನ್ನು, ದರ್ಶನ್‌ ಈ ಹಿಂದೆ “ಉದಯವಾಣಿ’ ಜೊತೆ ಮಾತನಾಡಿ, “ನಾನು ಈ ಸಲ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ನನ್ನ ಅಭಿಮಾನಿಗಳಿಗೂ ಅದನ್ನು ಹೇಳಿದ್ದೇನೆ. ಎಂದಿನ ಹುಟ್ಟುಹಬ್ಬದ ಸಂಭ್ರಮ ಈ ಸಲ ಇರುವುದಿಲ್ಲ. ಅಭಿಮಾನಿಗಳು ಈ ಬಾರಿ ನನ್ನ ಬರ್ತ್‌ಡೇ ಆಚರಿಸುವುದು ಬೇಡ. ಯಾರೇ ಕೇಕ್‌ ತಂದರೂ ಕಟ್‌ ಮಾಡುವುದಿಲ್ಲ. ಇದೊಂದು ವರ್ಷ ಆಚರಣೆ ಬೇಡ. ಮುಂದಿನ ವರ್ಷ ಎಂದಿನಂತೆಯೇ ಅಭಿಮಾನಿಗಳ ಜೊತೆ ಆಚರಣೆ ಮಾಡಿಕೊಳ್ತೀನಿ’ ಎಂದು ಹೇಳಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.