“ಯಜಮಾನ’ನ ಮೆಲೋಡಿ ಗೀತೆ
Team Udayavani, Jan 20, 2019, 6:02 AM IST
ಸಂಕ್ರಾಂತಿ ಹಬ್ಬದ ದಿನದಂದು “ಯಜಮಾನ’ ಚಿತ್ರದ ಮೊದಲ ಹಾಡು “ಶಿವನಂದಿ…’ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಸತತ ಮೂರು ದಿನ ಯು-ಟ್ಯೂಬ್ ಟ್ರೆಂಡಿಂಗ್ನಲ್ಲಿದ್ದ ಈ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಇದರ ನಡುವೆಯೇ ನಿನ್ನೆ (ಫೆ. 19) ಚಿತ್ರದ ಮತ್ತೂಂದು ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ.
ಇನ್ನೊಂದು ವಿಷಯವೆಂದರೆ, ಮೊದಲನೇ ಹಾಡಿಗಿಂತ “ಯಜಮಾನ’ನ ಎರಡನೇ ಹಾಡಿಗೆ ದುಪ್ಪಟ್ಟು ಪ್ರತಿಕ್ರಿಯೆ ಸಿಗುತ್ತಿದ್ದು, ಕವಿರಾಜ್ ಬರೆದ “ಒಂದು ಮುಂಜಾನೆ ಹಂಗೆ ಸುಮ್ಮನೆ ನಾವು ಹೋಗೋಣ ಬಾರೇ….’ ಎಂಬ ಸಾಲುಗಳಿಂದ ಶುರುವಾಗುವ ಎರಡನೇ ಹಾಡು ಬಿಡುಗಡೆಯಾದ ಅರ್ಧ ಗಂಟೆಯೊಳಗೆ ಸುಮಾರು 3 ಲಕ್ಷ ವೀಕ್ಷಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ