ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ನಟಿ ರಾಧಿಕಾಗೆ ಗಾಯ
Team Udayavani, Feb 9, 2019, 3:23 PM IST
ಬೆಂಗಳೂರು: ನಟಿ ರಾಧಿಕಾ ಅವರು ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಬಿದ್ದು ಗಾಯಗೊಂಡಿದ್ದು ವೈದ್ಯರು ಅವರಿಗೆ ತಿಂಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.
ಶಾಂತಿನಗರದ ಸ್ಮಶಾನದಲ್ಲಿ ಗುರುವಾರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಘಟನೆ ನಡೆದಿದ್ದು ,ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಭೈರಾದೇವಿ ಚಿತ್ರದ ಚಿತ್ರಿಕರಣ ನಡೆಯುತ್ತಿದ್ದ ವೇಳೆ ರಾಧಿಕಾ ಅವರು ಗೋರಿಯೊಂದರ ಮೇಲಿಂದ ಬಿದ್ದಿದ್ದು, ಅವರ ಸೊಂಟ ಮತ್ತು ಕಾಲಿಗೆ ಗಾಯವಾಗಿತ್ತು. ಕೂಡಲೆ ಅವರನ್ನು ಸœಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯದ ಹೊರತಾಗಿಯೂ ಮರುದಿನ ಮತ್ತೆ ಚಿತ್ರೀಕರಣಕ್ಕೆ ಬಂದ ಕಾರಣ ನೋವು ಹೆಚ್ಚಾಗಿದೆ.ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿಗೆ ಸೂಚನೆ ನೀಡಿದ್ದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು