ಸಾಮಾಜಿಕ ಜಾಲತಾಣದಲ್ಲಿ ಪವರ್ ಸ್ಟಾರ್ ಕಿಕ್!
Team Udayavani, Feb 10, 2019, 11:32 AM IST
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ “ನಟಸಾರ್ವಭೌಮ’ ಚಿತ್ರ ದೇಶ, ವಿದೇಶಗಳಲ್ಲಿ ಬಿಡುಗಡೆಯಾಗಿ ಭರ್ಜರಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದ್ದು, “ನಟಸಾರ್ವಭೌಮ’ನಿಗೆ ನಾಡಿನ ಜನ ಅದ್ಧೂರಿ ಸ್ವಾಗತ ಕೂಡ ನೀಡಿದ್ದಾರೆ. ಅಲ್ಲದೇ ಚಿತ್ರವೂ ಒಂದೇ ದಿನದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಂಡಿದ್ದು, ಇದೇ ಖುಷಿಯಲ್ಲಿರೋ ಪುನೀತ್ ರಾಜ್ಕುಮಾರ್ ಸದ್ಯ ಜಿಮ್ನಲ್ಲಿ ದೇಹ ದಂಡಿಸುತ್ತಾ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ.
ಮುಖ್ಯವಾಗಿ ಜಿಮ್ ಹಾಗೂ ಫೈಟಿಂಗ್ನಲ್ಲಿ ತರಬೇತಿ ಹೊಂದಿರುವ ಅಪ್ಪು, ಇಂದಿಗೂ ಅಷ್ಟೇ ಪವರ್ ಫುಲ್ಲಾಗಿ ಕಿಕ್ ಬಾಕ್ಸಿಂಗ್ನಲ್ಲೂ ಕೂಡ ಪರಿಣಿತರು. ಸದ್ಯ ಪುನೀತ್ ಕಿಕ್ ಬಾಕ್ಸಿಂಗ್ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಖತ್ ಸದ್ದು ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ