“ಲಂಕೆ’ಗೆ ಹೊರಟ ಯೋಗಿ


Team Udayavani, Feb 11, 2019, 5:17 AM IST

losse-mada.jpg

ಯೋಗೇಶ್‌ ನಾಯಕರಾಗಿ ನಟಿಸಿದ್ದ “ಲಂಬೋದರ’ ಚಿತ್ರ ಕಳೆದ ತಿಂಗಳು ತೆರೆಕಂಡಿತ್ತು. ಒಂದು ಯೂತ್‌ಫ‌ುಲ್‌ ಸಿನಿಮಾವಾಗಿ ಈ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಇದರ ಬೆನ್ನಲ್ಲೇ ಯೋಗಿ ಹೊಸ ಸಿನಿಮಾದ ಸುದ್ದಿಯೊಂದು ಹೊರಬಿದ್ದಿದೆ. ಹೌದು, ಯೋಗೇಶ್‌ ಯಾವ ಸಿನಿಮಾ ಮಾಡುತ್ತಾರೆಂಬ ಪ್ರಶ್ನೆ ಅನೇಕರನ್ನು ಕಾಡಿರಬಹುದು. ಅದಕ್ಕೆ ಸಿಗುವ ಉತ್ತರ “ಲಂಕೆ’. ಯೋಗೇಶ್‌ “ಲಂಕೆ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇಂದಿನಿಂದ ಚಿತ್ರೀಕರಣ ಆರಂಭವಾಗಿದೆ. ರಾಮ್‌ಪ್ರಸಾದ್‌ ಈ ಚಿತ್ರದ ನಿರ್ದೇಶಕರು. ಈ ಹಿಂದೆ “ಬಣ್ಣ ಬಣ್ಣದ ಲೋಕ’ ಎಂಬ ಸಿನಿಮಾ ಮಾಡಿದ್ದ ರಾಮ್‌ಪ್ರಸಾದ್‌ ಈಗ ಔಟ್‌ ಅಂಡ್‌ ಔಟ್‌ ಮಾಸ್‌ ಎಂಟರ್‌ಟೈನರ್‌ ಕಟ್ಟಿಕೊಡಲು ಮುಂದಾಗಿದ್ದಾರೆ. ಎಲ್ಲಾ ಓಕೆ “ಲಂಕೆ’ ಮೂಲಕ ಏನು ಹೇಳಲು ಹೊರಟಿದ್ದಾರೆ ಎಂದು ನೀವು ಕೇಳಬಹುದು. ಆದರೆ, ನಿರ್ದೇಶಕರು ಸಿನಿಮಾ ಬಗ್ಗೆ ಈಗಲೇ ಹೆಚ್ಚೇನು ವಿವರ ಕೊಡಲು ಸಿದ್ಧರಿಲ್ಲ.

“ಚಿತ್ರದಲ್ಲಿ ಒಂದಷ್ಟು ಹೊಸ ವಿಚಾರಗಳನ್ನು ಹೇಳಲು ಹೊರಟಿದ್ದೇನೆ. ಹಾಗಾಗಿ, ಈಗಲೇ ಏನು ಹೇಳ್ಳೋದು ಕಷ್ಟ. “ಲಂಕೆ’ ಒಂದು ಮಾಡರ್ನ್ ರಾಮಾಯಣ ಎಂದಷ್ಟೇ ಹೇಳಬಹುದು’ ಎನ್ನುವುದು ನಿರ್ದೇಶಕರ ಮಾತು. ಚಿತ್ರದಲ್ಲಿ ಯೋಗಿಗೆ ನಾಯಕಿಯರಾಗಿ ಕ್ರಿಷಿ ತಪಂಡಾ ಹಾಗೂ ಕಾವ್ಯ ಶೆಟ್ಟಿ ನಟಿಸುತ್ತಿದ್ದಾರೆ. ಸಂಚಾರಿ ವಿಜಯ್‌ ಕೂಡಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಉಳಿದಂತೆ ಶರತ್‌ ಲೋಹಿತಾಶ್ವ, ಸುಚೇಂದ್ರ ಪ್ರಸಾದ್‌, ಶೋಭ್‌ರಾಜ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರವನ್ನು ಶ್ರೀನಿವಾಸ್‌ ಹಾಗೂ ರಾಮ್‌ಪ್ರಸಾದ್‌ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ರಮೇಶ್‌ ಬಾಬು ಛಾಯಾಗ್ರಹಣ, ಕಾರ್ತಿಕ್‌ ಶರ್ಮಾ ಸಂಗೀತವಿದೆ. ಬೆಂಗಳೂರು ಹಾಗೂ ಶೃಂಗೇರಿ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. 

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.