ಡಬ್ಬಿಂಗ್‌ ಮುಗಿಸಿದ “ಮಾಯಾವಿ’


Team Udayavani, Feb 15, 2019, 5:49 AM IST

mayavi.jpg

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ಅಭಿನಯದ “ಮೇಲೊಬ್ಬ ಮಾಯಾವಿ’ ಚಿತ್ರದ ಡಬ್ಬಿಂಗ್‌ ಮುಕ್ತಾಯವಾಗಿದೆ. ಈಗಾಗಲೇ ಚಿತ್ರವು ವಿಭಿನ್ನ ಪೋಸ್ಟರ್‌ ಮತ್ತು ಹಾಡುಗಳ ಮೂಲಕ ಬಹುನಿರೀಕ್ಷೆಯನ್ನು ಮೂಡಿಸಿದೆ.

ನವೀನ್‌ ಕೃಷ್ಣ ಮೊದಲ ಬಾರಿಗೆ ನಿರ್ದೇಶಕರಾಗಿರುವ ಈ ಚಿತ್ರಕ್ಕೆ ಚಕ್ರವರ್ತಿ ಚಂದ್ರಚೂಡ್‌ ಅವರ ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯದೆ. “ಇರುವೆ’ ಪಾತ್ರದ ಡಬ್ಬಿಂಗ್‌ ಬಗ್ಗೆ ನಟ ಸಂಚಾರಿ ವಿಜಯ್‌, “ಇರುವೆ ಹೆಸರಿನ ನನ್ನ ಪಾತ್ರಕ್ಕೆ ಡಬ್ಬಿಂಗ್‌ ಮಾಡುವುದು ನಿಜಕ್ಕೂ ಚಾಲೆಂಜಿಂಗ್‌ ಆಗಿತ್ತು. ನನ್ನ ಸಿನಿಪಯಣದಲ್ಲಿ ಇಂತಹದೊಂದು ಪಾತ್ರ ಇಲ್ಲಿವರೆಗೆ ಮಾಡಿಲ್ಲ.

ಇಂತಹ ಪಾತ್ರ ಒಬ್ಬ ನಟನಿಗೆ ಸಿಗುವುದೇ ಅಪರೂಪ. ಸಾಕಷ್ಟೂ ಹೋಮ್‌ವರ್ಕ್‌ ಮಾಡಿಕೊಂಡು ಈ ಸಿನಿಮಾ ನಿರ್ದೇಶಿಸಿದ್ದಾರೆ. ನನ್ನ ಇರುವೆ ಪಾತ್ರಕ್ಕೆ ಡಬ್ಬಿಂಗ್‌ ಮಾಡುವುದು ಯಾಕೆ ಸಾಕಷ್ಟು ಚಾಲೆಂಜ್‌ ಆಗಿತ್ತೆಂದರೆ, ಆ ಪಾತ್ರಕ್ಕೆ ಯಾವುದೇ ರೆಫೆರೆನ್ಸ್‌ ಇಲ್ಲ. ಈ ಪಾತ್ರದ ಧ್ವನಿ ಕೂಡ ಭಿನ್ನವಾಗಿರಬೇಕು’ ಎನ್ನುತ್ತಾರೆ. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.