ಇಮೇಜ್‌ನ ಒಡೆದು ಕಟ್ಟೋನೇ ನಿಜವಾದ ಕಲಾವಿದ

Team Udayavani, Feb 19, 2019, 5:30 AM IST

dolly1.jpg

“ಟಗರು’ ಚಿತ್ರದ ಡಾಲಿ ಪಾತ್ರದ ಮೂಲಕ ಖಳನಟನಾಗಿ ಬಿಝಿಯಾಗುತ್ತಿರುವ ಧನಂಜಯ್‌ ಕೈ ತುಂಬಾ ಸಿನಿಮಾಗಳಿವೆ. ಸದ್ಯ ಅವರು ನಟಿಸಿರುವ “ಯಜಮಾನ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇಲ್ಲಿ ಮಿಠಾಯಿ ಸೂರಿ ಎಂಬ ಪಾತ್ರ ಮಾಡಿದ್ದಾರೆ. ಒಬ್ಬ ಹೀರೋ ಆಗಿದ್ದ ನಟ ಸತತವಾಗಿ ನೆಗೆಟಿವ್‌ ಪಾತ್ರಗಳಲ್ಲಿ ಕಾಣಿಸಿಕೊಂಡರೆ ಇಮೇಜ್‌ ಬದಲಾಗಲ್ವಾ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ ಪ್ರಶ್ನೆ ಧನಂಜಯ್‌ ಅವರಿಗೂ ಎದುರಾಗಿದೆ.

ಅದಕ್ಕೆ ಧನಂಜಯ್‌ ಉತ್ತರಿಸಿದ್ದಾರೆ. “ನಿಜವಾದ ಕಲಾವಿದ ಇಮೇಜ್‌ಗೆ ಹೆದರಲ್ಲ. ತನ್ನದೇ ಇಮೇಜ್‌ನ ಒಡೆದು, ಕಟ್ಟುತ್ತಿರುತ್ತಾನೆ. ಇಷ್ಟು ವರ್ಷದ ಸಿನಿಮಾ ಜರ್ನಿಯಲ್ಲಿ ತುಂಬಾ ಪಾತ್ರಗಳನ್ನು ಪ್ರಯತ್ನ ಮಾಡಿದ್ದೀನಿ.  ಅಲ್ಲಮ ಪ್ರಭುವಾಗಿ, ಪ್ರೇಮಿಯಾಗಿ, ದೆವ್ವವಾಗಿ … ಹೀಗೆ  ಎಲ್ಲಾ ತರಹದ ಪಾತ್ರಗಳಿಗೂ ಜೀವ ತುಂಬಿದ್ದೇನೆ. ಆದರೆ, ಯಾವುದೂ ಅಷ್ಟಾಗಿ ತಟ್ಟಿಲ್ಲ. ಯಾವುದೂ ಜನರಿಗೆ ತಟ್ಟುತ್ತೋ ಅದನ್ನು ಮಾಡುವ ಎಂದು ಹೊರಟಿದ್ದೇನೆ.

“ಡಾಲಿ’ ಪಾತ್ರ ಮಾಡಿದೆ. ಜನ ಇಷ್ಟಪಟ್ಟರು. ಧನಂಜಯ್‌ ಎಂದು ಕರೆಯುವ ಬದಲು ಡಾಲಿ ಎಂದೇ ಕರೆಯಲಾರಂಭಿಸಿದ್ದಾರೆ’ ಎಂದು ತಮ್ಮ ಆಯ್ಕೆಯ ಬಗ್ಗೆ ಹೇಳಿಕೊಳ್ಳುತ್ತಾರೆ. “ಟಗರು’ ಚಿತ್ರದ ಡಾಲಿ ಪಾತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿತ್ತು. ಅದರಲ್ಲೂ ಮಾಸ್‌ ಪ್ರಿಯರು ತುಂಬಾನೇ ಇಷ್ಟಪಟ್ಟರು. ಇದರ ಬೆನ್ನಲ್ಲೇ ಸುದ್ದಿಯೊಂದು ಹರಿದಾಡಿತ್ತು. ಅದೇನೆಂದರೆ ಡಾಲಿ ಪಾತ್ರವನ್ನು ಸ್ಫೂರ್ತಿಯಾಗಿ ತಗೊಂಡು ಒಬ್ಬಾತ ಕೊಲೆ ಮಾಡಿದ್ದ ಎಂದು.

ಇದು ಧನಂಜಯ್‌ಗೂ ಬೇಸರ ತಂದಿದೆ. ” ಇದಕ್ಕೆ ನಾನು ಜವಾಬ್ದಾರಿ ತೆಗೆದುಕೊಳ್ಳಲಾಗುವುದಿಲ್ಲ. ನಾನು ನಟನಾಗಬೇಕೆಂದಾಗ ಒಂದಷ್ಟು ಮಂದಿ ನಟರನ್ನು ಪ್ರೇರಣೆಯಾಗಿ ತೆಗೆದುಕೊಳ್ಳುತ್ತೇನೆ. ಅದು ಕೇವಲ ಪ್ರೇರಣೆಯಷ್ಟೇ. ನನ್ನೊಳಗೆ ನಟನಾಗಬೇಕೆಂಬ ಛಲ ಇದ್ದಾಗ ಯಾವ ಪ್ರೇರಣೆ ಇಲ್ಲದಿದ್ದರೂ ನಟನಾಗಿಯೇ ಆಗುತ್ತೇನೆ. ಇದು ಅಷ್ಟೇ ಕೊಲೆ ಮಾಡಿರುವ ವ್ಯಕ್ತಿಯೊಳಗೆ ರೌಡಿಸಂ ಅಂಶ ಅಡಗಿರುತ್ತದೆ.

ಅದಕ್ಕೆ ಯಾವುದೋ ಒಂದು ನೆಪವಾಗಿರುತ್ತದೆಯಷ್ಟೇ. ಅದಕ್ಕೆಲ್ಲಾ ನಾನು ಜವಾಬ್ದಾರಿ ತೆಗೆದುಕೊಳ್ಳಲಾಗುವುದಿಲ್ಲ. ನನ್ನನ್ನು ನೀವು ಯಾವ ಪಾತ್ರಕ್ಕೆ ಇಟ್ಟರೂ ಅದೇ ಇಂಫ್ಯಾಕ್ಟ್ ಇರುತ್ತೆ. ಮಾಯೆಯನ್ನು ಗೆದ್ದ ಅಲ್ಲಮನ ಪಾತ್ರವನ್ನೂ ಮಾಡಿದ್ದೇನೆ, ಡಾಲಿಯಾಗಿ ನಟಿಸಿದ್ದೇನೆ. ಜನ ಯಾವುದನ್ನು ತಗೋತ್ತಾರೆ ಅನ್ನೋದು ನನಗೆ ಗೊತ್ತಿಲ್ಲ. ಅದು ಅವರ ಮನಸ್ಥಿತಿಗೆ ಬಿಟ್ಟಿದ್ದು’ ಎನ್ನುವುದು ಧನಂಜಯ್‌ ಮಾತು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.