ಮಿಸ್ಸಿಂಗ್‌ಬಾಯ್‌ಗೆ ಮೆಚ್ಚುಗೆ


Team Udayavani, Mar 17, 2019, 5:41 AM IST

missing-boy.jpg

ಕೆಲವು ಸಿನಿಮಾಗಳು ನಮ್ಮ ಚಿತ್ರರಂಗದ ಜೊತೆಗೆ ಪರಭಾಷಾ ಚಿತ್ರರಂಗದ ಗಮನವನ್ನು ಸೆಳೆಯುತ್ತದೆ. ಈಗ ಒಂದು ಚಿತ್ರ ಹೀಗೆ ಪರಭಾಷಾ ಗಮನ ಸೆಳೆದಿದೆ. ಅದು “ಮಿಸ್ಸಿಂಗ್‌ ಬಾಯ್‌’. ರಘುರಾಮ್‌ ನಿರ್ದೇಶನದ “ಮಿಸ್ಸಿಂಗ್‌ ಬಾಯ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇದೇ 22 ರಂದು ತೆರೆಕಾಣುತ್ತಿದೆ.

ಮೊದಲ ಹಂತವಾಗಿ ಟ್ರೇಲರ್‌ ಬಿಡುಗಡೆಯಾಗಿದ್ದು, ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಈಗಾಗಲೇ ಕನ್ನಡದ ಹಲವು ನಟ-ನಟಿಯರು, ನಿರ್ದೇಶಕರು ಮೆಚ್ಚುಗೆ ಸೂಚಿಸಿದ್ದು, ಈಗ ಪರಭಾಷೆಯ ಮಂದಿ ಕೂಡಾ ಟ್ರೇಲರ್‌ ಮೆಚ್ಚಿದ್ದಾರೆ. ನಟಿ ಪ್ರಿಯಾ ಆನಂದ್‌, ನಾನಿ ಟ್ರೇಲರ್‌ ನೋಡಿ ಖುಷಿಪಟ್ಟು, ಚಿತ್ರಕ್ಕೆ ಶುಭಕೋರಿ ಟ್ವೀಟ್‌ ಮಾಡಿದ್ದಾರೆ. ಈ ಮೂಲಕ “ಮಿಸ್ಸಿಂಗ್‌ ಬಾಯ್‌’ ತಂಡ ಖುಷಿಯಾಗಿದೆ.

ಗುರುನಂದನ್‌ ಈ ಚಿತ್ರದಲ್ಲಿ ನಾಯಕರಾಗಿದ್ದು, ಅರ್ಚನಾ ಜಯಕೃಷ್ಣ ನಾಯಕಿ. ಇದು ನೈಜ ಘಟನೆಯಾಧರಿಸಿದ ಚಿತ್ರವಾಗಿದ್ದು, ತಾಯಿಯನ್ನು ಹುಡುಕಿಕೊಂಡು ತಾಯ್ನಾಡಿಗೆ ಬರುವ ಮಗನ ಕಥೆಯನ್ನು ಹೊಂದಿದೆ. ಟ್ರೇಲರ್‌ಗೆ ಶಿವರಾಜಕುಮಾರ್‌ ಧ್ವನಿ ನೀಡಿದ್ದು, ಇತ್ತೀಚೆಗೆ ಸುದೀಪ್‌ ಬಿಡುಗಡೆ ಮಾಡಿದ್ದಾರೆ. 

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.