ಚಳಿಗಾಲ ತೀವ್ರ: ಆರೋಗ್ಯದ ಬಗ್ಗೆ ಎಚ್ಚರ

Team Udayavani, Jan 2, 2017, 11:24 AM IST

winer.jpg

ಬೆಂಗಳೂರು: ಚಳಿಗಾಲ ಬಂತೆಂದರೆ ಶೀತ, ಕೆಮ್ಮು, ನೆಗಡಿ, ಜ್ವರ, ತಲೆನೋವಿನಂತಹ ಆರೋಗ್ಯ ಸಮಸ್ಯೆಗಳು ಕಾಡಲಾರಂಭಿಸುತ್ತವೆ. ಅದರಲ್ಲೂ ಡಿಸೆಂಬರ್‌ಗಿಂತ ಜನವರಿಯಲ್ಲಿ ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ.

ಸಣ್ಣಗೆ ಸುರಿಯುವ ಮಂಜು ವಾತಾವರಣದ ಉಷ್ಣತೆಯನ್ನು ಕೊಂಚ ಕಡಿಮೆ ಮಾಡಿದೆಯಾದರೂ, ಆ ತಣ್ಣನೆಯ ವಾತಾವರಣದ ಅನುಭವ ಪಡೆದುಕೊಳ್ಳಲು ಬಯಸುವ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾದ ಸಂಭವವಿರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಉಂಟಾಗಬಹು ದಾದ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಬೇಕು? ಈ ಬಗ್ಗೆ ನಗರದ ವಿವಿಧ ಆಸ್ಪತ್ರೆಗಳ ವೈದ್ಯರು ತಮ್ಮದೇ ಆದ ಸಲಹೆಗಳನ್ನು ನೀಡಿದ್ದಾರೆ. 

ಸ್ವೆಟರ್‌, ಜರ್ಕಿನ್‌ ಬಳಸಿ: ಚಳಿಗಾಲದಲ್ಲಿ ಸುರಿಯುವ ಮಂಜಿನಿಂದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಮನೆಯಿಂದ ಹೊರಗೆ ಹೋಗುವಾಗ ಸ್ವೆಟರ್‌, ಜರ್ಕಿನ್‌ನಂತಹ ಬೆಚ್ಚನೆಯ ಸುರಕ್ಷಾ ಕವಚಗಳನ್ನು ತೊಡುವುದು ಒಳ್ಳೆಯದು. ಏಕೆಂದರೆ ಮಂಜಿನಲ್ಲಿ ನೆನೆಯುವುದರಿಂದ ಶೀತ ಹೆಚ್ಚಾಗಿ ಗಂಟಲು ನೋವು, ಫ‌ೂÉ, ನ್ಯುಮೋನಿಯಾ ಮತ್ತು ಗ್ಯಾಸ್ಟ್ರೊ ಎಂಟೆರಿಟಿಸ್‌ ಉಂಟಾಗುವ ಸಾಧ್ಯತೆ ಇರುತ್ತದೆ ಎನ್ನುತ್ತಾರೆ ಪೀಪಲ್‌ ಟ್ರೀ ಆಸ್ಪತ್ರೆಯ ಡಾ. ಮಹೇಶ್‌.

ಮನೆಯಲ್ಲಿ ಯಾರಿಗಾದರೂ ಕೆಮ್ಮು, ನೆಗಡಿ ಇದ್ದರೆ ಆದಷ್ಟು ಮನೆಯ ಇತರೆ ಸದಸ್ಯರಿಗೆ ಇದು ಹರಡದಂತೆ ಸೀನುವಾಗ ಕರ್ಚಿಫ್ ಅಥವಾ ಒಣ ಬಟ್ಟೆ ಬಳಸುವುದು. ಬಿಸಿನೀರು ಸೇವನೆ ಅತಿ ಮುಖ್ಯ ಎಂದು ಅವರು ತಿಳಿಸಿದ್ದಾರೆ. ನೀರು ಮತ್ತು ಆಹಾರದ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಆದಷ್ಟು ಬಿಸಿ ನೀರು, ಬಿಸಿ, ಬಿಸಿ ಆಹಾರವನ್ನೇ ಸೇರಿಸುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಚಳಿಗಾಲದಲ್ಲಿ ಆದಷ್ಟೂ “ಹೊರಗಡೆ ಆಹಾರ ಸೇಸುವುದು ನಿಲ್ಲಿಸಬೇಕು, ಅದರಲ್ಲೂ ಬೀದಿಬದಿಯ ಆಹಾರದಿಂದ ದೂರವೇ ಇರಬೇಕು. ಹಣ್ಣು, ತರಕಾರಿಗಳನ್ನು ತೊಳೆದು ಬಳಸಬೇಕು. ಸೊಳ್ಳೆ ಕಚ್ಚದಂತೆ ಮಲಗುವಾಗ ಸೊಳ್ಳೆ ಪರದೆಯಂತಹ ರಕ್ಷಾ ವಸ್ತುಗಳನ್ನು ಬಳಸಬೇಕು’ ಎಂದು ವೈದ್ಯರು ಸೂಚಿಸಿದ್ದಾರೆ. 

ಮಾಶ್ಚರೈಸರ್‌ ಸೂಕ್ತ: ಇನ್ನು ಚಳಿಗಾಲದಲ್ಲಿ ಶುಷ್ಕ ತೊಚೆಯನ್ನು ಕಾಯ್ದುಕೊಳ್ಳುವುದು ಸವಾಲೇ ಸರಿ. “ಚಳಿಗಾಲದಲ್ಲಿ ವಾತಾವರಣದ ತೇವಾಂಶ ಕಡಿಮೆಯಾಗುತ್ತದೆ. ಇದರಿಂದ ಚರ್ಮದ ತೇವಾಂಶವೂ ಕಡಿಮೆಯಾಗುತ್ತದೆ. ಚರ್ಮದಲ್ಲಿ ಬಿರುಕುಗಳು ಕಂಡುಬರುತ್ತವೆ. ನಿರ್ಲಕ್ಷ್ಯ ಮಾಡಿದರೆ ಉರಿ, ನವೆ, ರಕ್ತ ಸೋರಿಕೆಯೂ ಪ್ರಾರಂಭವಾಗಬಹುದು. ಆದ್ದರಿಂದ ಮೃದುವಾದ ಸಾಬೂನುಗಳು ಮತ್ತು ಮಾಶ್ಚರೈಸರ್‌ ಬಳಕೆ ಸೂಕ್ತ’ ಎಂದು ವಾಸವಿ ಆಸ್ಪತ್ರೆಯ ಚರ್ಮರೋಗ ತಜ್ಞ ಡಾ. ಬಿ.ಆರ್‌. ವೆಂಕಟೇಶ್‌ ಹೇಳುತ್ತಾರೆ. 

ಮಕ್ಕಳ ಬಗ್ಗೆ ತೀವ್ರ ಎಚ್ಚರ: ಮಾರತ್‌ಹಳ್ಳಿಯ ರೈನ್‌ಬೋ ಚಿಲ್ಡ್ರನ್ಸ್‌ ಹಾಸ್ಪಿಟಲ್‌ನ ಚರ್ಮರೋಗ ತಜ್ಞೆ ಡಾ.ರಶ್ಮಿ, ಚಳಿಗಾಲದಲ್ಲಿ ಪೋಷಕರು ಮಕ್ಕಳ ಕುರಿತು ಅತ್ಯಂತ ಎಚ್ಚರ ವಹಿಸಬೇಕು. ಮಕ್ಕಳು ಮಣ್ಣು, ಧೂಳಿನಲ್ಲಿ ಆಡದಂತೆ, ತೀವ್ರ ಚಳಿಯಲ್ಲಿ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಹೊರಗೆ ಹೋಗುವುದಾದರೆ ಮಕ್ಕಳಿಗೆ ಬೆಚ್ಚನೆಯ ಉಡುಪು ಧರಿಸಿ ಕರೆದೊಯ್ಯಬೇಕು ಎಂದು ಸಲಹೆ ನೀಡಿದ್ದಾರೆ. 

ನೋವು ನಿರ್ಲಕ್ಷಿಸಬೇಡಿ: ವಾತಾವರಣ ಬದಲಾವಣೆಯಿಂದ ಮಕ್ಕಳಿಗೆ ಉಸಿರಾಟದ ಸೋಂಕುಗಳು ಉಂಟಾಗಿ ಜ್ವರ, ನೆಗಡಿ ಮತ್ತು ಕೆಮ್ಮು ಬರುವ ಸಾಧ್ಯತೆ ಇದೆ. ಮಕ್ಕಳಲ್ಲಿ ಅತಿಸಾರ ಮತ್ತು ವಾಂತಿ ಕೂಡಾ ಉಂಟಾಗಬಹುದು. ಮಗುವಿಗೆ ಜ್ವರ ಬಂದರೆ ಪ್ಯಾರಾಸಿಟಮಾಲ್‌ನಂತಹ ಔಷಧಗಳನ್ನು ನೀಡಿ ನಂತರ ಮಕ್ಕಳ ವೈದ್ಯರ ಸಲಹೆ ಪಡೆಯಬೇಕು. ಉಸಿರಾಟದ ತೊಂದರೆ, ಕೀಲುನೋವುಗಳನ್ನು ನಿರ್ಲಕ್ಷಿಸಬಾರದು ಎನ್ನುತ್ತಾರೆ ರೈನ್‌ಬೋ ಆಸ್ಪತ್ರೆಯ ಮತ್ತೂಬ್ಬ ವೈದ್ಯ ಡಾ.ಪ್ರತಾಪ್‌ ಚಂದ್ರ. 

ಐಸ್‌ಕ್ರೀಮ್‌, ಜಂಕ್‌ಫ‌ುಡ್‌ ಬೇಡ: ಪೀಪಲ್‌ ಟ್ರೀ ಹಾಸ್ಪಿಟಲ್ಸ್‌ನ ಮಕ್ಕಳ ತಜ್ಞ ಡಾ. ಹರೀಶ್‌ಕುಮಾರ್‌ ಪ್ರಕಾರ, “ಚಳಿಗಾಲ ಆರಂಭವಾ ದಾಗಿನಿಂದ ನಮ್ಮ ಆಸ್ಪತ್ರೆಗೆ ಜ್ವರದ ಕಾರಣಕ್ಕಾಗಿ 20ಕ್ಕೂ ಹೆಚ್ಚು ಮಕ್ಕಳನ್ನು ಪೋಷಕರು ಚಿಕಿತ್ಸೆಗೆ ಕರೆತಂದಿದ್ದಾರೆ. ಹಾಗಾಗಿ ಜ್ವರದಿಂದ ಮಕ್ಕಳನ್ನು ದೂರವಿಡಲು ಚಳಿಗಾಲದಲ್ಲಿ ಐಸ್ಕ್ರೀಮ್‌, ಜಂಕ್‌ ಫ‌ುಡ್‌ಗಳಿಂದ ದೂರವಿಡಬೇಕು.

ಈ ಅಂಶಗಳನ್ನು ಗಮನಿಸಿ
* ಬೆಚ್ಚನೆಯ ಉಡುಪುಗಳನ್ನು ಧರಿಸಿ
* ಆದಧಿಷ್ಟು ಬಿಸಿನೀರನ್ನು ಕುಡಿಯಿರಿ
* ತಂಗಳು ಆಹಾರವನ್ನು ತಿನ್ನಧಿಬೇಧಿಡಿ
* ತರಕಾರಿ ಚೆನ್ನಾಗಿ ತೊಳೆದು ಬೇಯಿಸಿ 
* ಬೀದಿ ಬದಿ ಆಹಾರದಿಂದ ದೂರವಿರಿ 
* ದೈನಂದಿನ ವ್ಯಾಯಾಮ ಬಿಡಬೇಡಿ
* ಮಾಯಿಶ್ಚರೈಸರ್‌ಗಳನ್ನು ಬಳಸಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.