ಬುದ್ಧಿಜೀವಿ, ಚಿಂತಕರನ್ನು ಜರಿಯುವುದು ಸರಿಯಲ್ಲ
Team Udayavani, Jan 30, 2017, 11:57 AM IST
ಬೆಂಗಳೂರು: “ಸಮಾಜದಲ್ಲಿ ಇತ್ತೀಚಿನ ದಿನದಲ್ಲಿ ಬುದ್ದಿಜೀವಿಗಳು, ಚಿಂತಕರನ್ನು ಕೇವಲವಾಗಿ ಕಾಣುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ,” ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ಮಟ್ಟು ಅಭಿಪ್ರಾಯಪಟ್ಟಿದ್ದಾರೆ.
ನಗರದ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹೇಮಲತಾ ಮೂರ್ತಿ ಅವರ “ಕಳಚಿಟ್ಟಿದ್ದೇನೆ ಇದೋ ನಿರ್ವಾಣ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡುತ್ತಿರುವವರ ಬಗ್ಗೆ ಕೇವಲವಾಗಿ ಮಾತನಾಡುತ್ತಿರುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದು ಸಾಹಿತ್ಯ ಕ್ಷೇತ್ರದ ನೈತಿಕತೆ ಕುಸಿಯುವಂತೆ ಮಾಡುತ್ತದೆ,” ಎಂದು ಹೇಳಿದರು.
“ಸಮಾಜದ ಇಂತಹ ಕ್ಲಿಷ್ಟಕರ ಸ್ಥಿತಿಯಲ್ಲಿ ಉದಯೋನ್ಮುಖ ಬರಹಗಾರರು ಬರೆಯುವುದು ಕಷ್ಟ. ಅದರಲ್ಲೂ ಮಹಿಳಾ ಬರಹಗಾರರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಸುಲಭದ ಮಾತಲ್ಲ. ಲೇಖಕಿ ಹೇಮಲತಾ ಅವರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ