ಭಯಾನಕ ದೃಶ್ಯ:ತಾಯಿಯ ಎದುರೇ ಕೊಚ್ಚಿ ಕೊಚ್ಚಿ ರೌಡಿಶೀಟರ್‌ ಹತ್ಯೆ!


Team Udayavani, Mar 8, 2017, 10:41 AM IST

murder.jpg

ಬೆಂಗಳೂರು: ಕಮಲಾನಗರದ ಚಂದ್ರಪ್ಪ ರಸ್ತೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ನೊಬ್ಬನನ್ನು ಮನೆಯಿಂದ ಹೊರಗೆಳೆದು ಆತನ ತಾಯಿಯೆದುರೇ  ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. ದೃಶ್ಯವನ್ನು ನೋಡಿ ನೆರೆ ಕೆರೆಯವರು ಬೆಚ್ಚಿ ಬಿದ್ದರು. 

ಸುನಿಲ್‌ (28) ಎಂಬಾತನನ್ನು ನಾಲ್ಕೈದು ಜನದುಷ್ಕರ್ಮಿಗಳು ಮನೆಯಿಂದ ಎಳೆದು ರಸ್ತೆಗೆ ಎಳೆತಂದು ಹತ್ತಾರು ಜನರ ಎದುರೇ ಬರ್ಬರವಾಗಿ  ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. 

ಮಗನನ್ನು ಬಿಟ್ಟು ಬಿಡಿ ಎಂದು ತಾಯಿ ಅಂಗಲಾಚಿ ಬೇಡಿಕೊಂಡರೂ ಬಿಡದ ರೌಡಿಗಳು ಬರ್ಬರವಾಗಿ ಕೊಚ್ಚಿದರು. 

ಹತ್ಯೆಯ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವಣ ನಿರ್ಮಾಣವಾಗಿದ್ದು ಬಸವೇಶ್ವರನಗರ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ. 

ಹಳೆ ವೈಷಮ್ಯದ ಹಿನ್ನಲೆಯಲ್ಲಿ ಸ್ಪಾಟ್‌ ನಾಗನ ಕಡೆಯವರು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ದೃಶ್ಯವನ್ನು ಕೆಲವರು ಮೊಬೈಲ್‌ ನಲ್ಲಿ ಸೆರೆ ಹಿಡಿದಿದ್ದು ನೋಡಲು ಭಯಾನಕವಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.