CONNECT WITH US  

ಮೂಡಬಿದಿರೆ: ರಾಜ್ಯ ಮಟ್ಟದ ಬ್ಯಾಡ್ಮಿಂಟನ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡಬಿದಿರೆ: ಇಲ್ಲಿನ ಹೈಸ್ಕೂಲ್‌ವೊಂದರ ಹಾಸ್ಟೆಲ್‌ನಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಆಟಗಾರ್ತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ. 

ಯೆಕ್ಕಾರು ದೇವರಗುಡ್ಡೆಯ ಕಾವ್ಯ (16) ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಯಾವ ಕಾರಣಕ್ಕೆ ಎಂದು ತಿಳಿದು ಬಂದಿಲ್ಲ.

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Trending videos

Back to Top