ತೊದಲುವ ವ್ಯಕ್ತಿಯ ಹಾಸ್ಯ ಮಾಡಬೇಡಿ

Team Udayavani, Nov 19, 2017, 11:25 AM IST

todaluva-vyakti.jpg

ಬೆಂಗಳೂರು: ಸಿನಿಮಾಗಳಲ್ಲಿ ತೊದಲುವಿಕೆ ಸಮಸ್ಯೆಯ ಪಾತ್ರಗಳನ್ನು ದುರ್ಬಲವಾಗಿ ತೋರಿಸಿ, ಹಾಸ್ಯಕ್ಕೆ ಬಳಸುವುದು ನಿಲ್ಲಿಸಬೇಕೆಂದು ಒತ್ತಾಯಿಸಿ ಸಂವಾದ್‌ ಮೂಕ ಮತ್ತು ಕಿವುಡರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಶನಿವಾರ ಹಮ್ಮಿಕೊಂಡಿದ್ದ ವಾಕಥಾನ್‌ಗೆ ನಗರ ಅಪರಾಧ ವಿಭಾಗದ ಎಐಜಿಪಿ ಅಶ್ವಿ‌ನಿ ಅವರು ಚಾಲನೆ ನೀಡಿದರು. 

ಶನಿವಾರ ನಗರದ ಬಾಳೇಕುಂದ್ರಿ ವೃತ್ತದಿಂದ ಕಬ್ಬನ್‌ಉದ್ಯಾನದ ಪ್ರಸ್‌ಕ್ಲಬ್‌ವರೆಗೆ ವಾಕಥಾನ್‌ ನಡೆಸಿದ ವಿದ್ಯಾರ್ಥಿಗಳು, ತೊದಲುವಿಕೆಯ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಜತೆಗೆ ತಮ್ಮ ಅಭಿಯಾನಕ್ಕೆ ಆನ್‌ಲೈನ್‌ನಲ್ಲಿ ಸಹಿ ಹಾಕುವ ಮೂಲಕ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಅಭಿಯಾನದ ಕುರಿತು ಮಾಹಿತಿ ನೀಡಿದ ಶಿಕ್ಷಣ ಸಂಸ್ಥೆಯ ರಾಧಿಕಾ ಪೂವಯ್ಯ, ಸಿನಿಮಾ ಅತ್ಯಂತ ಪ್ರಭಾವಶಾಲಿ ಮಾಧ್ಯಮವಾಗಿರುವುದರಿಂದ ಜನರನ್ನು ಬಹುಬೇಗ ತಲುತ್ತದೆ. ಆದರೆ, ಇತ್ತೀಚಿಗೆ ಬಿಡುಗಡೆಯಾಗುತ್ತಿರುವ ಸಿನಿಮಾಗಳಲ್ಲಿ ತೊದಲುವಿಕೆ ಸಮಸ್ಯೆ ಇರುವ ಪಾತ್ರಗಳನ್ನು ಹೆಚ್ಚು ಹಾಸ್ಯಕ್ಕಾಗಿ ಬಳಸಿ, ಅವರು ದುರ್ಬಲರು ಎಂಬುವಂತೆ ತೋರಿಸಲಾಗುತ್ತಿರುವುದು ಸರಿಯಲ್ಲ ಎಂದು ದೂರಿದರು. 

ತೊದಲುವಿಕೆಯನ್ನು ಕೆಲವೊಂದು ವಿಧಾನಗಳನ್ನು ಅನುಸರಿಸುವ ಮೂಲಕ ಸರಿಪಡಿಸಿಕೊಳ್ಳಬಹುದಾಗಿದ್ದು, ಅದು ಅಂಗವಿಕಲತೆಯಲ್ಲ. ತೊದಲುವಿಕೆ ಇರುವ ಪಾತ್ರಗಳನ್ನು ದುರ್ಬಲವಾಗಿ ಬಿಂಬಿಸುವುದರಿಂದ ನಿಜ ಜೀವನದಲ್ಲಿ ಇಂತಹ ತೊಂದರೆ ಅನುಭವಿಸುವವರು ತಮ್ಮ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳುವ ಅಪಾಯವಿದೆ.

ಆ ಹಿನ್ನೆಲೆಯಲ್ಲಿ ತೊದಲುವಿಕೆಯನ್ನು ಹಾಸ್ಯಕ್ಕಾಗಿ ಹಾಗೂ ಅಂತಹ ಪಾತ್ರಗಳನ್ನು ದುರ್ಬಲವಾಗಿ ತೋರಿಸುವುದನ್ನು ನಿಲ್ಲಿಸುವಂತೆ ಕೇಂದ್ರ ಸಚಿವರಿಗೆ ಮನವಿ ನೀಡಲು ಅಭಿಯಾನ ಆರಂಭಿಸಿದ್ದು, ಸಾರ್ವಜನಿಕರು change.orgamvaadinstitute ನಲ್ಲಿ ಸಹಿ ಹಾಕುವ ಮೂಲಕ ಅಭಿಯಾನವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. 

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.