ಯುವತಿ ಸೊಂಟಕ್ಕೆ ಕೈ:ಕಾಮುಕನನ್ನು ಬೆನ್ನಟ್ಟಿ ಹಿಡಿದರು
Team Udayavani, Nov 20, 2017, 12:03 PM IST
ಬೆಂಗಳೂರು: ನಗರದ ಎಚ್ಎಸ್ಆರ್ ಲೇಔಟ್ನಲ್ಲಿ ಯುವತಿಯೊಬ್ಬಳಸೊಂಟಕ್ಕೆ ಕೈಹಾಕಿದ ಕಾಮುಕರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನವೆಂಬರ್ 17 ರಂದು ರಾತ್ರಿ ನಡೆದಿದ್ದು ತಡವಾಗಿ ಇಂದು ಬೆಳಕಿಗೆ ಬಂದಿದೆ.
ಎಚ್ಎಸ್ಆರ್ ಲೇಔಟ್ನ 6 ನೇ ಬ್ಲಾಕ್ನಲ್ಲಿ ಖಾಸಗಿ ಕಂಪೆನಿ ಉದ್ಯೋಗಿ ಯಾಗಿರುವ ಕಲಬುರಗಿ ಮೂಲದ ಯುವತಿ ಕೆಲ ಸ ಮುಗಿಸಿ ಜಿಮ್ಗೆ ತೆರಳಿ ವಮನೆಗೆ ವಾಪಾಸಾಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಕಾಮುಕರಿಬ್ಬರು ಸೊಂಟಕ್ಕೆ ಕೈ ಹಾಕಿ ಪರಾರಿಯಾಗಿದ್ದಾರೆ.
ಕೂಡಲೇ ಯುವತಿ ಕಿರುಚಿಕೊಂಡಿದ್ದು, ಸ್ಥಳೀಯರು ನೆರೆದಿದ್ದು, ಸ್ನೇಹಿತರ ಬೈಕ್ಗಳಲ್ಲಿ ಯುವತಿ ಕಾಮುಕರ ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವೀಯಾಗಿದ್ದಾಳೆ. ಸ್ಥಳದಲ್ಲಿದ್ದ ಸಾರ್ವಜನಿಕರು ಕಾಮುಕನಿಗೆ ಧರ್ಮದೇಟು ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ಬೇಗೂರು ನಿವಾಸಿ ನಾರಾಯಣ ಸ್ವಾಮಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನುಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ