ಐವರು ನ್ಯಾಯಮೂರ್ತಿಗಳ ಪ್ರಮಾಣ
Team Udayavani, Feb 15, 2018, 1:02 PM IST
ಬೆಂಗಳೂರು: ರಾಜ್ಯ ಹೈಕೋರ್ಟ್ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ನೂತನ ನ್ಯಾಯಮೂರ್ತಿಗಳಾದ ದೀಕ್ಷಿತ್ ಕೃಷ್ಣ ಶ್ರೀಪಾದ್, ಶಂಕರ್ ಗಣಪತಿ ಪಂಡಿತ್, ರಾಮಕೃಷ್ಣ ದೇವದಾಸ್, ಬಿ.ಎಂ. ಶ್ಯಾಮ್ ಪ್ರಸಾದ್, ಸುನೀಲ್ ದತ್ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ