ಚಪ್ಪಲಿಯಲ್ಲಿ ಚಿನ್ನ ಅಡಗಿಸಿಟ್ಟಿದ್ದ ಚೋರರ ಸೆರೆ


Team Udayavani, Mar 26, 2018, 1:19 PM IST

blore-5.jpg

ಬೆಂಗಳೂರು: ಯುವತಿಯರ ಚಪ್ಪಲಿ, ದುಪ್ಪಟ್ಟ ಹಾಗೂ ಗೋಧಿ ಹಿಟ್ಟಿನ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಸೂಡಾನ್‌ ದೇಶದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸೂಡಾನ್‌ ದೇಶದ ಇಬ್ಬರು ಮಹಿಳೆಯರು ಹಾಗೂ ಮುಂಬೈ ಮೂಲದ ವ್ಯಕ್ತಿಯನ್ನು ಬಂಧಿಸಿರುವ ಭದ್ರತಾ ಸಿಬ್ಬಂದಿ, ಆರೋಪಿಗಳಿಂದ ಒಟ್ಟು 45 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿಯರು ಬಳಸುವ ಹೇರ್‌ಕ್ಲಿಪ್‌ , ಹೇರ್‌ಬ್ಯಾಂಡ್‌ ಮತ್ತು ನೆಟ್ಟೆಡ್‌ ದುಪ್ಪಟ್ಟದಲ್ಲಿ ಚಿನ್ನದ ಗುಂಡುಗಳು ಹಾಗೂ ಚಪ್ಪಲಿಗಳ ಮೇಲ್ಭಾಗದಲ್ಲಿ ಚಿನ್ನದ ಪ್ಲೇಟ್‌ಗಳನ್ನು ಅಕ್ರಮವಾಗಿ ಮುಂಬೈ ಮೂಲದ ವ್ಯಕ್ತಿ ಸಾಗಾಟ ಮಾಡುತ್ತಿದ್ದ. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಇಂಡಿಗೋ ವಿಮಾನದಲ್ಲಿ ದುಬೈನಿಂದ ಆರೋಪಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಅಷ್ಟರಲ್ಲಿ ಆತನ ಬಳಿ ಲಕ್ಷಾತಂರ ರೂ. ಮೌಲ್ಯದ ಚಿನ್ನ ಇರುವ ಬಗ್ಗೆ ಮಾಹಿತಿ ಬಂದಿತ್ತು. ಕೂಡಲೇ ಕಾರ್ಯಾಚರಣೆಗಿಳಿದ ಭದ್ರತಾ ಸಿಬ್ಬಂದಿ, ಆರೋಪಿಯನ್ನು ವಶಕ್ಕೆ ಪಡೆದು ಆತನ ಬ್ಯಾಗ್‌ ಗಳನ್ನು ಪರಿಶೀಲಿಸಿದಾಗ ಅದರಲ್ಲಿ ಯುವತಿಯರ ಚಪ್ಪಲಿಗಳು, ಹೇರ್‌ಬ್ಯಾಂಡ್‌ ಸೇರಿ ಕೆಲ ವಸ್ತುಗಳು ಪತ್ತೆಯಾದವು. ಲೋಹ ಶೋಧಕ ಯಂತ್ರದಲ್ಲಿ ಇವುಗಳನ್ನು ಸೂಕ್ಷ್ಮವಾಗಿ ಪರೀಕ್ಷಿಸಿದಾಗ ಅವುಗಳಲ್ಲಿ ಚಿನ್ನವಿರುವುದು ಪತ್ತೆಯಾಗಿದೆ.

ಮಹಿಳೆಯರ ಬಂಧನ
 ಮತ್ತೂಂದು ಪ್ರಕರಣದಲ್ಲಿ ಗೋಧಿ ಹಿಟ್ಟಿನ ಪ್ಯಾಕೆಟ್‌ಗಳಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಸೂಡಾನ್‌ ದೇಶದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಇವರಿಂದ 30 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಶನಿವಾರ ದುಬೈಗೆ ಬಂದಿಳಿದಿದ್ದು, ಅಲ್ಲಿಂದ ಹತ್ತಾರು ಗೋಧಿ ಹಿಟ್ಟಿನ ಪ್ಯಾಕೆಟ್‌ ಗಳನ್ನು ಬೆಂಗಳೂರಿಗೆ ತರುತ್ತಿದ್ದರು. ಪ್ಯಾಕೆಟ್‌ನ ಮೇಲ್ಭಾಗ ಕವರ್‌ಗಳು ವಿವಿಧ ಮಾದರಿಯ ಲ್ಲಿದ್ದವು. ಇದರಿಂದ ಅನುಮಾನಗೊಂಡು ಪ್ಯಾಕೆಟ್‌ಗಳನ್ನು ಪರಿಶೀಲಿಸಿದಾಗ ನಾಲ್ಕೈದು ಪ್ಯಾಕೆಟ್‌ಗಳಲ್ಲಿ ಚಿನ್ನ ಇರುವುದು ಪತ್ತೆಯಾಯಿತು ಎಂದು ಅಧಿಕಾರಿ ವಿವರಿಸಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.