ನಿಷೇಧಿತ ಮಾದಕ ವಸ್ತು ಪತ್ತೆ


Team Udayavani, Apr 19, 2018, 12:35 PM IST

blore-2.jpg

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 6.45 ಕೋಟಿ ರೂ. ಮೌಲ್ಯದ 12.9 ಕೆ.ಜಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬುಧವಾರ ಚೆನ್ನೈನಿಂದ ಮಲೇಷಿಯಾ ಹಾಗೂ ಕೌಲಾ ಲಂಪುರಕ್ಕೆ ಹೋಗುವ ಕೆಲ ಪಾರ್ಸಲ್‌ಗಳು ವಿಮಾನ ನಿಲ್ದಾಣ ಕಾರ್ಗೊ ಕೋರಿಯರ್‌ ವಿಭಾಗಕ್ಕೆ ಬಂದಿತ್ತು. ಈ ಪಾರ್ಸಲ್‌ಗ‌ಳ ಮೇಲೆ “ಪಾಮ್‌ ಶುಗರ್‌’ ಹಾಗೂ ಇದರ ಮೌಲ್ಯ 6 ಸಾವಿರ ಎಂದು ಬರೆಯಲಾಗಿತ್ತು. ಇದರಿಂದ ಅನುಮಾನಗೊಂಡ ವಿಮಾನ ನಿಲ್ದಾಣದ ಕೋರಿಯರ್‌ ವಿಭಾಗದ ಅಧಿಕಾರಿಗಳು, ಪರಿಶೀಲಿಸಿದಾಗ ನಿಷೇಧಿತ ಮೆಥಾಕ್ಯೂಲೋನ್‌ ಎಂಬ ಮಾದಕ ವಸ್ತು ಪತ್ತೆಯಾಗಿದೆ. ಇದರ ಮೌಲ್ಯ 6.45 ಕೋಟಿ ಎಂದು ಅಂದಾಜಿಸಲಾಗಿದೆ.
 
ಚೆನ್ನೈ ಮೂಲದ ವ್ಯಕ್ತಿ ಫೆಡೆಕ್ಸ್‌ ಕೋರಿಯರ್‌ ಮೂಲಕ ಚೆನ್ನೈನಿಂದ ಬೆಂಗಳೂರು ಮಾರ್ಗವಾಗಿ ಮಲೇಷಿಯಾ ಹಾಗೂ ಕೌಲಾಂಪುರಕ್ಕೆ ಈ ಮಾದಕ ವಸ್ತು ಕಳುಹಿಸಲು ಸಂಚು ರೂಪಿಸಿದ್ದ. ಈ ಸಂಬಂಧ ಆ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹೇಗೆ ರಫ್ತು?: ನಿಷೇಧಿತ ಮಾದಕ ವಸ್ತು ರವಾನಿಸಲು ಆರೋಪಿಗಳು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಪಾಮ್‌
ಶುಗರ್‌ ಎಂಬ ಪ್ಯಾಕೆಟ್‌ನಲ್ಲಿ ನಿಷೇಧಿತ ಮೆಥಾಕ್ಯೂಲೋನ್‌ ಅನ್ನು ಸಣ್ಣ-ಸಣ್ಣ ಪ್ಲಾಸ್ಟಿಕ್‌ ಕವರ್‌ಗಳಲ್ಲಿ ತುಂಬಿ ಪಾಮ್‌ ಶುಗರ್‌ ಜತೆ ಪ್ಯಾಕ್‌ ಮಾಡಿದ್ದರು.

ಎರಡು ಪ್ರಕರಣ, ಒಂದೇ ಕೊರಿಯರ್‌ ಕಂಪನಿ: ಜನವರಿ ಮೊದಲ ವಾರದಲ್ಲಿ ಭಾರತೀಯ ಸಿಹಿ ತಿಂಡಿಗಳ ಪ್ಯಾಕೆಟ್‌ಗಳಲ್ಲಿ ಕೆಟಾಮಿನ್‌ ಎಂಬ ಮಾದಕ ವಸ್ತು ಇಟ್ಟು ಮಲೇಷಿಯಾ ಹಾಗೂ ಕೌಲಾಂಪುರಕ್ಕೆ ಕಳುಹಿಸಲು ಆರೋಪಿಗಳ ಸಂಚು ರೂಪಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಒಂದು ಕೋಟಿ ರೂ. ಮೌಲ್ಯದ ಕೆಟಾಮಿನ್‌ ವಶಪಡಿಸಿಕೊಂಡಿದ್ದರು. ಮತ್ತೂಂದು
ಪ್ರಮುಖ ವಿಷಯವೆಂದರೆ, ಈ ಎರಡು ಪ್ರಕರಣದಲ್ಲೂ ಚೆನ್ನೈನ ಫೆಡೆಕ್ಸ್‌ ಎಂಬ ಕೋರಿಯರ್‌ ಮೂಲಕವೇ ರಫ್ತು ಆಗುತ್ತಿದ್ದು, ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಸಂಬಂಧ ಚೆನ್ನೈನ ಕಸ್ಟಮ್ಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.