ಅಪರಾಧ ತಗ್ಗಿಸಲು ಸಿಸಿಟಿವಿ

Team Udayavani, May 10, 2018, 12:44 PM IST

blore-12.jpg

ಬೆಂಗಳೂರು: ವಿಜಯನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಕೃಷ್ಣಪ್ಪ ಬುಧವಾರ ಕೆಪಿ ಅಗ್ರಹಾರ ವಾರ್ಡ್‌ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.

ಪಕ್ಷದ ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಮುಖಂಡರ ಜತೆಗೂಡಿ ಪಾದಾಯತ್ರೆ ನಡೆಸಿದ ಅವರು, ಶಾಸಕನಾಗಿ ಜನಪರ ಕಾರ್ಯಗಳನ್ನು ಕೈಗೊಂಡಿದ್ದು ಮತ್ತೂಮ್ಮೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು. ವಸತಿ ಸಚಿವರಾಗಿ ಕ್ಷೇತ್ರದಲ್ಲಿ ಮನೆಗಳ ನಿರ್ಮಾಣ, ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಪ್ರತಿ ವಾರ್ಡ್‌ನಲ್ಲಿ ಶುದ್ಧ
ಕುಡಿಯುವ ನೀರು ಘಟಕ ನಿರ್ಮಾಣ ಮಾಡಲಾಗಿದೆ.’

34,464 ಕುಟುಂಬಗಳಿಗೆ ಬಿಪಿಎಲ್‌ ಪಡಿತರ ಚೀಟಿ ಸೇರಿ ಸರ್ಕಾರದ ಸವಲತ್ತು ಕಲ್ಪಿಸಲಾಗಿದೆ. ಬಡ ಕುಟುಂಬಗಳಿಗೆ ಅಗತ್ಯವಾದ ಸವಲತ್ತು ನೀಡಲಾಗಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಭದ್ರತೆ ಹಾಗೂ ಸುರಕ್ಷತೆಗಾಗಿ 400 ಕಡೆ ಸಿಸಿ ಟಿವಿ ಅಳವಡಿಕೆ ಮಾಡಲಾಗಿದೆ. ಅಪರಾಧ ಪ್ರಕರಣ ತಡೆಗಟ್ಟುವಲ್ಲಿ ಇದು ಸಹಕಾರಿಯಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.