ಸಾರ್ವಜನಿಕರಿಗೆ ಬ್ಯಾಂಕ್‌ ಮುಷ್ಕರದ ಬಿಸಿ

Team Udayavani, May 31, 2018, 10:18 AM IST

blore-3.jpg

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಬ್ಯಾಂಕ್‌ ನೌಕರರು 2 ದಿನದ ಮುಷ್ಕರ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ ವಹಿವಾಟಿನಲ್ಲಿ ತೊಂದರೆ ಉಂಟಾಗಿದೆ. ಬ್ಯಾಂಕ್‌ಗಳ ಒಕ್ಕೂಟ ಕರೆ ನೀಡಿರುವ ದೇಶವ್ಯಾಪಿ ಮುಷ್ಕರದಲ್ಲಿ ನೌಕರರು ಮತ್ತು ಅಧಿಕಾರಿಗಳು ಸೇರಿದಂತೆ ಲಕ್ಷಾಂತರ ಸಿಬ್ಬಂದಿ ಪಾಲ್ಗೊಂಡಿದು, ಬ್ಯಾಂಕ್‌ಗಳ ಎಟಿಎಂ, ಆನ್‌ಲೈನ್‌ ಸೇವೆ ಮತ್ತು ಮೊಬೈಲ್‌ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಬಿಟ್ಟು ಉಳಿದ ಕಾರ್ಯಚಟುವಟಿಕೆಗಳಿಗೆ ಬುಧವಾರ ತೊಂದರೆಯಾಯಿತು. ಬ್ಯಾಂಕ್‌ ನೌಕರರ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದೆ ಬ್ಯಾಂಕ್‌ಗಳಿಗೆ ಬಂದಿದ್ದ ಗ್ರಾಹಕರು ಬೇಸರದಿಂದ ಮನೆಗೆ ಹಿಂತಿರುಗುತ್ತಿದ್ದುದು ಕಂಡು ಬಂತು.

ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿ ಭಟನೆ ನಡೆಸಿದ ಬ್ಯಾಂಕ್‌ ನೌಕರರು, ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಷನ್‌ ಧೋರಣೆಯನ್ನು ಖಂಡಿಸಿದರು.
 
ಇದೇ ವೇಳೆ ಮಾತನಾಡಿದ ಯುನೈಟೆಡ್‌ ಫೋರಂ ಆಫ್ ಬ್ಯಾಂಕ್‌ ಯೂನಿಯನ್ಸ್‌ ಸಂಚಾಲಕ ಎಚ್‌. ವಸಂತ ರೈ, ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸಂಬಂಧ ಈಗಾಗಲೇ ಕೇಂದ್ರ ಸರ್ಕಾರ ಮತ್ತು ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಷನ್‌ನೊಂದಿಗೆ ಮಾತುಕತೆ ನಡೆಸಲಾಗಿದೆ. ಆದರೆ, ಇದು ವಿಫ‌ಲವಾದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.

ಕಳೆದ ಐದು ವರ್ಷಗಳಲ್ಲಿ ಬ್ಯಾಂಕಿನ ವ್ಯಾಪಾರ ವಹಿವಾಟಿನಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಅಲ್ಲದೆ ಅಧಿಕ ಸಂಖ್ಯೆಯಲ್ಲಿ ಶಾಖೆಗಳ ವಿಸ್ತರಣೆಯಾಗಿದೆ. ಅನುತ್ಪಾದಕ ಸಾಲಗಳ ನೆಪಹೇಳಿ, ಕೇಂದ್ರ ಸರ್ಕಾರ ಬ್ಯಾಂಕ್‌ ನೌಕರರ ವೇತನವನ್ನು ಪರಿಷ್ಕರಣೆ ಮಾಡಲು ಹಿಂದೇಟು ಹಾಕುತ್ತಿದೆ. ಅನುತ್ಪಾದಕ ಸಾಲಗಳಿಗೆ ಬ್ಯಾಂಕ್‌ ಅಧಿಕಾರಿಗಳು ಮತ್ತು ನೌಕರರು ಕಾರಣರಲ್ಲ ಎಂದು ಹೇಳಿದರು.

ವೇತನ ವಿಳಂಬ ಸಾಧ್ಯತೆ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಿಂಗಳಾಂತ್ಯದಲ್ಲಿ ಬ್ಯಾಂಕ್‌ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನದಲ್ಲಿ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಗುರುವಾರ ಕೂಡ ಮುಷ್ಕರ ಮುಂದುವರಿಯಲಿದು,ª ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ‌ ವಿಳಂಬವಾಗಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

10

Nandini Ragi Ambali: ಮಾರುಕಟ್ಟೆಗೆ ಬಂತು ನಂದಿನಿ ರಾಗಿ ಅಂಬಲಿ: ಬೆಲೆ 10 ರೂ.!

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.