ಕ್ರಾಂತಿಗಳಿಂದ ಸಮಾನತೆ ಸಾಧ್ಯವಾಗಿಲ್ಲ

Team Udayavani, Jul 21, 2018, 11:35 AM IST

blore-7.jpg

ಬೆಂಗಳೂರು: ಶತಮಾನಗಳಿಂದ ಮಹಾಪುರುಷರು ಹಾಗೂ ಸಾಹಿತಿಗಳು ಎಷ್ಟೇ ಕ್ರಾಂತಿ ಮಾಡಿದರೂ ಸಮಾನತೆ ಸಾಧ್ಯವಾಗಿಲ್ಲ ಎಂದು ಮಾಜಿ ಸಚಿವೆ ಡಾ.ಬಿ.ಟಿ.ಲಲಿತಾ ನಾಯಕ್‌ ಬೇಸರ ವ್ಯಕ್ತಪಡಿಸಿದರು.

ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶುಕ್ರವಾರ ಆಯೋಜಿಸಿದ್ದ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 12 ನೇ ಶತಮಾನದ ಬಸವಣ್ಣ ಅವರಿಂದ ಪ್ರಾರಂಭವಾಗಿ ಹಲವಾರು ಮಹಾಪುರುಷರು ಸಾಕಷ್ಟು ಕ್ರಾಂತಿ ಮಾಡಿದರೂ ಸಮಾಜದಲ್ಲಿ ಯಾವ ಬದಲಾವಣೆಯೂ ಆಗಿಲ್ಲ ಎಂದು ಹೇಳಿದರು.

ಜಾತಿ ಸಮಾನತೆಗೆ ಅಂತರ್ಜಾತಿ ವಿವಾಹ ಒಂದು ಪರಿಣಾಮಕಾರಿ ಮಾರ್ಗ ಎಂದು ಮಹಾಪುರುಷರು ಹೇಳಿದ್ದರು ಆದರೆ, ಇಂದು ಸಮಾಜದಲ್ಲಿ ಅಂತರ್ಜಾತಿ ವಿವಾಹ ನಡೆದರೆ ಅದನ್ನು ವಿರೋಧಿಸಿ ಮರ್ಯಾದೆ ಹತ್ಯೆಯಂತಹ ಘೋರ ಘಟನೆಗಳು ನಡೆಯುತ್ತವೆ ಎಂದರು.

ಸಾಹಿತಿ ಕುಲಶೇಖರಿ ಮಾತನಾಡಿ, ಪ್ರಶಸ್ತಿಗಳನ್ನು ಅನುಮಾನದಿಂದ ನೋಡುವ ಸ್ಥಿತಿ ಇದೆ. ಸಮಾಜದಲ್ಲಿ ವ್ಯಕ್ತಿಗಿಂತ ವ್ಯಕ್ತಿಯ ಸಾಧನೆಗೆ ಮನ್ನಣೆ ಸಿಗವಂತಾಗಬೇಕು. ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಖುಷಿಯಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಕುಲಸಚಿವ ಡಾ.ಬಸವರಾಜ ಡೋಣೂರ ಅವರಿಗೆ
ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ ಹಾಗೂ ಸಾಹಿತಿ ಕುಲಶೇಖರಿ ಅವರಿಗೆ ಟಿ.ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌, ದತ್ತಿ ದಾನಿಗಳಾದ ಟಿ.ಎಸ್‌.ಶೈಲಜಾ, ಗೌರವ ಕಾರ್ಯದರ್ಶಿ ಡಾ.ರಾಜಶೇಖರ ಹತಗುಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.