ಹೆಬ್ಬಾಳದಲ್ಲಿ ಯುವತಿಯ ಅಪಹರಣ;ಮೂವರು ಕಾಮುಕರಿಂದ ಗ್ಯಾಂಗ್ರೇಪ್
Team Udayavani, Jul 28, 2018, 1:35 PM IST
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೊಂದು ಗ್ಯಾಂಗ್ರೇಪ್ ಪ್ರಕರಣ ಬೆಳಕಿಗೆ ಬಂದಿದ್ದು ಹೆಬ್ಬಾಳದಲ್ಲಿ ಶುಕ್ರವಾರ ಯುವತಿಯೊಬ್ಬಳನ್ನು ಅಪಹರಿಸಿ ಗ್ಯಾಂಗ್ರೇಪ್ ಎಸಗಿರುವ ಕಳವಳಕಾರಿ ಘಟನೆ ನಡೆದಿದೆ.
ಮನೋರಾಯನ ಪಾಳ್ಯದ ಮನೆಯಿಂದ ಯುವತಿಯನ್ನು ಅಪಹರಿಸಿದ್ದ ಸಂತೋಷ್, ಆಕಾಶ್ ಮತ್ತು ಜೋಸೆಫ್ ಎನ್ನುವ ಮೂವರು ಗ್ಯಾಂಗ್ ರೇಪ್ ಎಸಗಿದ್ದಾರೆ.
ಹೆಬ್ಬಾಳ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನೂ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ