ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗುರಿ ಇರಲಿ

Team Udayavani, Aug 19, 2018, 11:59 AM IST

pALI-2.jpg

ಯಲಹಂಕ: ನಿರಂತರ ಅಭ್ಯಾಸ, ಶ್ರದ್ದಾಸಕ್ತಿಯಿಂದ ಮಾತ್ರ ವಿದ್ಯಾರ್ಥಿಗಳು ಗುರಿ ಮುಟ್ಟಲು ಸಾಧ್ಯ ಎಂದು ಶಾಸಕ ಎಸ್‌.ಆರ್‌.ವಿಶ್ವನಾಥ್‌ ಹೇಳಿದರು. ಇಲ್ಲಿಗೆ ಸಮೀಪದ ಇಟಕಲ್‌ಪುರದ ಪ್ರಸಿಡೆಸ್ಸಿ ವಿಶ್ವವಿದ್ಯಾಲಯಲ್ಲಿ ಪ್ರಥಮ ವರ್ಷದ ಬಿ.ಇ ಮತ್ತು ಲಾ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಲಿಕೆಗೆ ಮೂಲ ಭೂತ ಸೌಕರ್ಯಗಳಿರಲ್ಲಿ. ಈಗ ಎಲ್ಲಾ ಸೌಲಭ್ಯದಲ್ಲಿ ತಮ್ಮ ಪ್ರದೇಶ ಪರಿಮಿತಿಯಲ್ಲೇ  ದೊರೆಯುತ್ತಿದ್ದು ಕಲಿಯುವವನಿಗೆ ಎಲ್ಲಾ ಅಗತ್ಯ ಸೌಲಭ್ಯಗಳೂ ಸಿಗುತ್ತಿವೆ.ಜೊತೆಗೆ ಇಂಟರ್‌ನೆಟ್‌ಗಳಲ್ಲಿ ಮಾಹಿತಿಯೂ ದೊರಕುತ್ತಿದ್ದು ಇಂತಹುಗಳನ್ನು ಸದುಪಯೋಗಪಡೆದುಕೊಂಡು ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಮುನ್ನೆಡೆದಲ್ಲಿ ಸತøಜೆಗಳಾಗಿ ಹೊರಹೊಮ್ಮಲು ಸಾಧ್ಯ ಎಂದರು. 

ಪ್ರಸಿಡೆನ್ಸಿ ಕಾಲೇಜಿನ ಕಲಾಪತಿ ನಿಸಾರ್‌ ಅಹಮದ್‌ ಮಾತನಾಡಿ ವಿದ್ಯಾರ್ಥಿಗಳು ನಕರಾತ್ಮಕ ಧೋರಣೆಗಳನ್ನು ಬಿಟ್ಟು ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿ ಇರಬೇಕು ಯಶಸ್ಸೆಂಬ ಮೌಲ್ಯಯುತ ಜೀವನ ನಿಮ್ಮ ಆಸ್ತಿಯಾಗಬೇಕು.ನಮ್ಮ ವಿಶ್ವವಿದ್ಯಾಲಯದಲ್ಲಿ  ವಿದ್ಯಾರ್ಥಿಗಳ ಶೆ„ಕ್ಷಣಿಕ ಪ್ರಗತಿಗೆ ಪೂರಕವಾದ ಸೌಲಭ್ಯಗಳಿದ್ದು ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗಿದೆ.ವಿದ್ಯೆ ಕೇವಲ ಉದ್ಯೋಗಕ್ಕಾಗಿ ಮಾತ್ರ ಸೀಮಿತ ಆಗಬಾರದು. ಜೀವನ ಕಲೆಯನ್ನು ರೂಢಿಸಿಕೊಳ್ಳಲು ವಿದ್ಯೆ ಸಹಕಾರಿಯಾಗಬೇಕೆಂದರು.  

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.