ಕೃಷ್ಣ ಜನ್ಮಾಷ್ಟಮಿಗೆ ಸಿದ್ಧವಾದ ನಗರ

Team Udayavani, Sep 1, 2018, 11:38 AM IST

blore-2.jpg

ಬೆಂಗಳೂರು: ಸಿಲಿಕಾನ್‌ ಸಿಟಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಸಿದ್ಧಗೊಂಡಿದೆ. ಮಣಿಗಳ ಕಿರೀಟ, ಬಣ್ಣದ ಬಣ್ಣದ ಟಿಕ್ಕಿಗಳ ಕಿರೀಟ, ಸಂಪೂರ್ಣ ನವಿಲುಗರಿಯಲ್ಲಿ ಆದಂತಹ ಕಿರೀಟ, ಚುಮ್ಕಿ ಹಾಗೂ ಪುಟ್ಟ ಕನ್ನಡಿಗಳಲ್ಲಿ ಮಾಡಿದ ಕಿರೀಟ, ಬಣ್ಣ ಬಣ್ಣದ ಕೊಳಲುಗಳು, ಮಣಿಗಳಿಂದ ಮಾಡಿದ ವೇಷ ಹೀಗೆ ನಾನಾ ರೀತಿಯಲ್ಲಿ ಕೃಷ್ಣನ ವೇಷ ಭೂಷಣ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

ಭಾನುವಾರ ಮತ್ತು ಸೋಮವಾರ ಎರಡು ದಿನ ಆಚರಿಸುವ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ರಾಧಾ-ಕೃಷ್ಣ, ರುಕ್ಮಿಣಿ-ಕೃಷ್ಣನ ವೇಷಭೂಷಣಗಳಿಗೆ ಬೇಡಿಕೆ ಹೆಚ್ಚಿದ್ದು, ತರಹೇವಾರಿ ರೀತಿಯ ಅಲಂಕಾರಿಕ ವಸ್ತುಗಳು ಮಾರುಕಟ್ಟೆಗೆ ಬಂದಿವೆ.

ಇಸ್ಕಾನ್‌ನಲ್ಲಿ ಸಿದ್ಧತೆ: ಜನ್ಮಾಷ್ಟಮಿ ಅಂಗವಾಗಿ ಇಸ್ಕಾನ್‌ನಲ್ಲಿ ಶುಕ್ರವಾರ ರಾಧಾ ಕೃಷ್ಣ ವೇಷಭೂಷಣ ಸ್ಪರ್ಧೆ ನಡೆಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ 600 ಚಿಣ್ಣರು ಶ್ರೀಕೃಷ್ಣನ ಬಾಲ ಲೀಲೆಗಳನ್ನು ವೇಷಭೂಷಣದಲ್ಲಿ ತೋರಿಸಿದರು.

ಭಾನುವಾರ ಒಟ್ಟು 5 ಬಗೆಯ ಅಭಿಷೇಕ ನಡೆಯಲಿದೆ. ಬೆಳಗ್ಗೆ 6 ಗಂಟೆಗೆ, 9 ಗಂಟೆ ಮಧ್ಯಾಹ್ನ 12 ಗಂಟೆಗೆ, ಸಂಜೆ 6 ಗಂಟೆಗೆಸ ಹಾಗೂ ರಾತ್ರಿ 10 ಗಂಟೆಗೆ ರಾಧಾಕೃಷ್ಣನಿಗೆ ವಿಶೇಷ ಅಭಿಷೇಕ ಮಾಡಲಾಗುವುದು. 

ಇದಲ್ಲದೆ ಶ್ರೀರಾಧಕೃಷ್ಣ ಉಯ್ನಾಲೆ ಸೇವೆ, ಅರ್ಚನೆ ಸೇವೆ, ಗೋಸೇವೆ, ಸಂಗೀತ ಸೇವೆ, ರಾಜ್‌ಭೋಗ್‌ ಆರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೆ ಭಕ್ತಾದಿಗಳಿಗೆ ಪ್ರಸಾದ ವಿತರಣೆಗೆಂದು
1 ಲಕ್ಷ ಲಾಡುಗಳನ್ನು ತಯಾರಿಸಲಾಗಿದೆ. 25 ಟನ್‌ ಸಕ್ಕರೆ ಪೊಂಗಲ್‌ ಹಾಗೂ 15 ಟನ್‌ ಬಿಸಿಬೇಳೆಬಾತು ಮಾಡಲು
ಉದ್ದೇಶಿಸಲಾಗಿದೆ.

ಮೊಸರು ಕುಡಿಕೆ ಒಡೆಯುವ ಸ್ಪರ್ಧೆ: ನಿರ್ಮಾಣ್‌ ದೇವಾಲಯಗಳ ವಿಶ್ವಸ್ಥ ಮಂಡಳಿಯಿಂದ ಸೆ.2ರಂದು ರಾತ್ರಿ 11.48ಕ್ಕೆ ಅರ್ಘಪ್ರದಾನ ಪೂಜೆ ಹಮ್ಮಿಕೊಳ್ಳಲಾಗಿದೆ. ಸೆ.3ರಂದು ಬೆಳಗ್ಗೆ 8.30ಕ್ಕೆ ಪಂಚಾಮೃತ ಅಭಿಷೇಕ, 10.30ಕ್ಕೆ ವಿಷ್ಣುಸಹಸ್ರನಾಮ ಮತ್ತು ಕೃಷ್ಣಾಷ್ಟೋತ್ತರ ಶತನಾಮಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 11 ರಿಂದ ಶ್ರೀಗೋಪಾಲಕೃಷ್ಣ ದೇವಾಲಯದ ಬಳಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಆಯೋಜಿಸಲಾಗಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.