ಬೆಂಗಳೂರು: ಮತ್ತೆ ಬೀದಿ ನಾಯಿಗಳ ಅಟ್ಟಹಾಸ; 3 ಮಕ್ಕಳ ಮೇಲೆ ದಾಳಿ

Team Udayavani, Sep 12, 2018, 10:41 AM IST

2556.jpg

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬೀದಿ ನಾಯಿಗಳ ದಾಳಿ ಮಿತಿ ಮೀರಿದಂತೆ ಕಾಣುತ್ತಿದ್ದು , ಸೋಮವಾರ ಒಂದೇ ದಿನ 3 ಮಕ್ಕಳ ಮೇಲೆ ದಾಳಿ ನಡೆಸಿವೆ. 

ಪದ್ಮನಾಭನಗರದದ ಕನಕ ಬಡಾವಣೆಯಲ್ಲಿ  ನಾಯಿಗಳು ಅಟ್ಟಹಾಸ ಮೆರೆದಿದ್ದು  10 ವರ್ಷದೊಳಗಿನ ಮಕ್ಕಳ ಮೇಲೆರಗಿವೆ. 

7 ವರ್ಷದ ಬಾಲಕಿ ಮಹಾದೇವಿ, 9 ವರ್ಷದ ಬಾಲಕಿ ಕೋಟೇಶ್ವರಿ ಮತ್ತು 9 ವರ್ಷದ ಬಾಲಕ ತನ್ಮಯ್‌ ಗೌಡ ಮೇಲೆ ದಾಳಿ ನಡೆಸಿವೆ. 

ತನ್ಮಯ್‌ ಮೇಲೆ ಮೂರು ನಾಯಿಗಳು ಎರಗಿದ್ದು , ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ. ನಾಯಿಗಳು ಕಚ್ಚುತ್ತಿರುವ ವೇಳೆ ಸ್ಥಳೀಯರು ಬಂದಿ ಬಿಡಿಸಿದ್ದಾರೆ. 

ಸೆಪ್ಟೆಂಬರ್‌ 2 ರಂದು ಬೆಂಗಳೂರಿನ ವಿಭೂತಿಪುರಂನಲ್ಲಿ ಬೀದಿ ನಾಯಿ ದಾಳಿಗೆ ಬಾಲಕನೊಬ್ಬ ಬಲಿಯಾಗಿದ್ದ. 
ಜನರು ಇದೀಗ ಮಕ್ಕಳನ್ನು ಬೀದಿಗೆ ಬಿಡಲು ಭಯಪಡುತ್ತಿದ್ದಾರೆ. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.