ಸಂಜೆ ಸುರಿದ ಮಳೆಗೆ ಧರೆಗುರುಳಿದ ಮರಗಳು

Team Udayavani, Oct 4, 2018, 12:01 PM IST

blore-7.jpg

ಬೆಂಗಳೂರು: ನಗರದಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಐದು ಮರಗಳು ಧರೆಗುರುಳಿದ್ದು, ಪ್ರಮುಖ ರಸ್ತೆಗಳಲ್ಲಿ ಮಳೆನೀರು ನಿಂತು ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು. ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಜೋರಾದ ಗಾಳಿಸಹಿತ ಸುರಿದ ಮಳೆಯಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಮನೆಗಳತ್ತ ಹೊರಟ ಉದ್ಯೋಗಿಗಳು ಪರದಾಡು ವಂತಾಯಿತು.

ಇನ್ನು ಅಶೋಕನಗರ, ಬ್ರಿಗೇಡ್‌ ರಸ್ತೆ, ಎಂ.ಜಿ.ರಸ್ತೆ, ವಿಧಾನಸೌಧ, ಮೆಜೆಸ್ಟಿಕ್‌, ಲಾಲ್‌ಬಾಗ್‌ ಸೇರಿದಂತೆ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಓಕಳಿಪುರ ಅಂಡರ್‌ ಪಾಸ್‌, ಸ್ಯಾಂಕಿ ರಸ್ತೆ, ಕೆ.ಆರ್‌.ವೃತ್ತ,
ಮೆಜೆಸ್ಟಿಕ್‌, ಶಾಂತಿನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು
ಪರದಾಡುವಂತಾಗಿತ್ತು. ರಾಜರಾಜೇಶ್ವರಿ ನಗರದ 9ನೇ ಮುಖ್ಯರಸ್ತೆಯಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ತೊಂದರೆ
ಅನುಭವಿಸುವಂತಾಗಿತ್ತು.

ಬೆಟ್ಟ ಹಲಸೂರು, ದೊಡ್ಡನೆಕ್ಕುಂದಿ, ನಾಗರಬಾವಿ, ಕೊಡಿಗೇಹಳ್ಳಿ, ಕೊಟ್ಟಿಗೆಪಾಳ್ಯ, ಅಗ್ರಹಾರ ದಾಸರಹಳ್ಳಿ, ಲಾಲ್‌ಬಾಗ್‌, ಎಂ.ಜಿ.ರಸ್ತೆ, ನಾಗಪುರ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ, ಕೆ.ಆರ್‌.ಪುರ ಸೇರಿದಂತೆ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಜಯಮಹಲ್‌ ಬಳಿ 2 ಮರಗಳು ನೆಲಕ್ಕುರುಳಿವೆ. ಉಳಿದಂತೆ ಬಾಣಸವಾಡಿ, ವಿಜಯನಗರ, ಎಚ್‌ ಬಿಆರ್‌ ಬಡಾವಣೆ ಸೇರಿದಂತೆ ಕೆಲವು ಕಡೆಗಳಲ್ಲಿ ಮರ ಹಾಗೂ ಕೊಂಬೆಗಳು ಬಿದ್ದಿವೆ. ಇದರಿಂದಾಗಿ ಯಾವುದೇ ಅನಾಹುತ ಸಂಭವಿಸದಿದ್ದರೂ, ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.