ಕೌಟುಂಬಿಕ ಕಲಹ: ಬಿಬಿಎಂಪಿ ಆಸ್ಪತ್ರೆ ವೈದ್ಯೆ ಆತ್ಮಹತ್ಯೆ

Team Udayavani, Oct 17, 2018, 12:53 PM IST

hanging.jpg

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಬಿಬಿಎಂಪಿ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂದಿನಿ ಲೇಔಟ್‌ನಲ್ಲಿ ನಡೆದಿದೆ. ನಂದಿನಿ ಲೇಔಟ್‌ನ ಸಾಕಮ್ಮ ಲೇಔಟ್‌ ನಿವಾಸಿ ಅಶ್ವಿ‌ನಿ (32) ಮೃತ ವೈದ್ಯೆ. ಕೃಷ್ಣಾನಂದ ನಗರದ ಬಿಬಿಎಂಪಿ ಆಸ್ಪತ್ರೆಯಲ್ಲಿ ಅಶ್ವಿ‌ನಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ವಿಚಾರಕ್ಕೆ ಬೇಸತ್ತು ಸೋಮವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ವೈದ್ಯೆ ಅಶ್ವಿ‌ನಿ ಮೂರು ವರ್ಷಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ. ಲೋಹಿತ್‌ ಎಂಬುವವರನ್ನು ವಿವಾಹವಾಗಿದ್ದರು. ಆರಂಭದಲ್ಲಿ ಅನ್ಯೂನ್ಯವಾಗಿದ್ದ ದಂಪತಿ, ಬಳಿಕ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಕಳೆದ ಒಂದೂವರೆ ವರ್ಷಗಳಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ಹೀಗಾಗಿ ಅಶ್ವಿ‌ನಿ ಸಾಕಮ್ಮ ಲೇಔಟ್‌ನಲ್ಲಿರುವ ಪೋಷಕರ ಜತೆ ವಾಸವಾಗಿದ್ದರು.

ಕೆಲ ತಿಂಗಳ ಹಿಂದಷ್ಟೇ ವಿಚ್ಛೇದನ ಕೋರಿ ಪತಿ ಲೋಹಿತ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರಿಂದ ನೊಂದಿದ್ದ ಅಶ್ವಿ‌ನಿ ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ತಮ್ಮ ಮನೆಯ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪರಾಹ್ನ 12.30 ಗಂಟೆಯಾದರೂ ಪುತ್ರಿ ತಿಂಡಿಗೆ ಬಾರದೆ ಇರುವುದರಿಂದ  ಪೋಷಕರು ಕೊಠಡಿಯ ಬಾಗಿಲು ತೆರೆದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಪತಿ ಲೋಹಿತ್‌ ಹಾಗೂ ಇವರ ಪೋಷಕರ ವಿರುದ್ಧ ಅಶ್ವಿ‌ನಿ ಪೋಷಕರು ಕಿರುಕುಳದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ನಂದಿನಿ ಲೇಔಟ್‌ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.