ಸುಪ್ರೀಂಕೋರ್ಟ್‌ ತೀರ್ಪು ಜಾರಿಗೆ ಆಗ್ರಹ

Team Udayavani, Oct 17, 2018, 12:54 PM IST

supreme.jpg

ಬೆಂಗಳೂರು: ಶಬರಿಮಲೆ  ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಜಾರಿಗೆ ಒತ್ತಾಯಿಸಿ ಮಂಗಳವಾರ ಕಮ್ಯೂನಿಸ್ಟ್‌ ಪಕ್ಷ (ಮಾರ್ಕವಾದಿ) ಕಾರ್ಯಕತರು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ಕಾರ್ಯದರ್ಶಿ ಆರ್‌.ಶ್ರೀನಿವಾಸ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮಹಿಳೆಯರು ಶಬರಿಮಲೆ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಉತ್ತಮವಾದ ತೀರ್ಪು ನೀಡಿದ್ದು, ಕೇರಳ ಸರ್ಕಾರ ಈ ತೀರ್ಪು ಜಾರಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಆರ್‌.ಶ್ರೀನಿವಾಸ್‌, ಕಾನೂನಿನ ಮುಂದೆ ಎಲ್ಲರೂ ಒಂದೇ. ಹೀಗಾಗಿ ಕೇರಳ ಸರ್ಕಾರ ನ್ಯಾಯಾಲಯ ನೀಡಿರುವ ತೀರ್ಪಿನ ಜಾರಿಗೆ ಕೂಡಲೇ ಮುಂದಾಗಬೇಕು.ಕೆಲವರು ಈ ಸಂಬಂಧ ಅಪಸ್ವರ ಎತ್ತಿದ್ದು ಅಂತವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು.ಅಲ್ಲದೆ ದೇವಸ್ಥಾನಕ್ಕೆ ಹೋಗುವ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.