ಸೇ ನೋ ಡ್ರಗ್ಸ್ ಜಾಗೃತಿ ಗೀತೆ ಬಿಡುಗಡೆ
Team Udayavani, Oct 21, 2018, 12:14 PM IST
ಬೆಂಗಳೂರು: ಮಾದಕ ವಸ್ತು ಮಾರಾಟ ಕಡಿವಾಣಕ್ಕೆ ನಗರ ಪೊಲೀಸರು ಆರಂಭಿಸಿರುವ ” ಸೇ ನೋ ಡ್ರಗ್ಸ್’ ಅಭಿಯಾನಕ್ಕೆ ಪೂರಕವಾಗುವಂತೆ ಜಾಗೃತಿ ಗೀತೆ ರಚಿಸಿ ಸ್ವತಃ ಹಾಡಿರುವ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಪೇದೆ ಸುಬ್ರಹ್ಮಣ್ಯ ಶಾನುಭೋಗ ಅವರನ್ನು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಶನಿವಾರ ಅಭಿನಂದಿಸಿದರು.
ಇದಕ್ಕೂ ಮುನ್ನ ಜಾಗೃತಿ ಗೀತೆ ಬಿಡುಗಡೆಗೊಳಿಸಿದ ಆಯುಕ್ತರು, ಜಾಗೃತಿ ಗೀತೆ ವಿಡಿಯೋ ಗೀತೆ ತಯಾರಿಸಿದ ತಂಡಕ್ಕೆ 25 ಸಾವಿರ ರೂ. ನಗದು ಬಹುಮಾನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ