ಹರೀಶ್‌ ಹಂದೆ ಸಾಧನೆ ಪಠ್ಯವಾಗಲಿ

Team Udayavani, Oct 22, 2018, 12:56 PM IST

harish-hande.jpg

ಬೆಂಗಳೂರು: ಸೌರಶಕ್ತಿ ಕುರಿತು ಮಹೋನ್ನತ ಸಾಧನೆ ಮಾಡಿರುವ ಹಾಗೂ ಮ್ಯಾಗ್ಸೆಸ್ಸೆ ಪುರಸ್ಕೃತ ಡಾ. ಹರೀಶ್‌ ಹಂದೆ ಅವರ ಸಾಧನೆಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸಬೇಕೆಂದು ಹಿರಿಯ ಸಾಹಿತಿ ಡಾ.ನಾ.ಮೊಗಸಾಲೆ ಒತ್ತಾಹಿಸಿದ್ದಾರೆ.  

ಬಸವನಗುಡಿಯ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಭಾನುವಾರ ನಡೆದ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಡಾ. ಹರೀಶ್‌ ಹಂದೆ ಕುರಿತು ಭಾಸ್ಕರ್‌ ಹೆಗಡೆ ಬರೆದ ಪುಸ್ತಕದ 3ನೇ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯ ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆ ಹೊಂದಿರುವ ಹರೀಶ್‌ ಹಂದೆ ಇಂದು ತಮ್ಮ ಸಾಧನೆ ಮೂಲಕ ಜಗತ್ತಿಗೆ ಪರಿಚಿತರು. ಅವರ ಸೌರಶಕ್ತಿ ಕುರಿತಾದ ಅಧ್ಯಯನ ಹಾಗೂ ಕಠಿಣ ಪರಿಶ್ರಮದಿಂದ ಮುಂದೇ ಬಂದಿರುವ ಅವರ ಜೀವನ ಇಂದಿನ ಯುವ ಸಮೂಹಕ್ಕೆ ಮಾದರಿ ಎಂದು ಹೇಳಿದರು. 

ಕಾಂತಾವರ ಕನ್ನಡ ಸಂಘವು 2006 ರಿಂದ ಸಾಧಕರನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದೆ. ಉಡುಪಿ ಜಿಲ್ಲೆಯ ಅನೇಕ ಸಾಧಕರನ್ನು ಪರಿಚಯಿಸಲಾಗಿದ್ದು, ಈವರೆಗೆ 256 ಪುಸ್ತಕಗಳನ್ನು ಪ್ರಕಟಿಸಿದೆ. ಇನ್ನೂ ಸಂಘದ ವತಿಯಿಂದ ಕಟ್ಟಡ ನಿರ್ಮಿಸಲಾಗುತ್ತಿದ್ದು, ಸರ್ಕಾರದಿಂದ ಸೂಕ್ತ ಅನುದಾನ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ತಿಳಿಸಿದರು.

ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್‌ ಮಾತನಾಡಿ, ಹರೀಶ್‌ ಹಂದೆ ಅವರ ಜೀವನವನ್ನು ಪರಿಚಯಿಸುವ ಕಾರ್ಯವಾಗಬೇಕಿದೆ. ಅವರ ಸಾಧನೆಗಳು ಇಂದಿನ ಯುವ ಸಮೂಹಕ್ಕೆ ಅವಶ್ಯಕ. ಈ ನಿಟ್ಟಿನಲ್ಲಿ ಡಾ. ಹರೀಶ್‌ ಹಂದೆ ಕುರಿತಾಗಿ ಇನ್ನಷ್ಟು ವಿವರಗಳನ್ನು ಸಂಶೋಧಿಸಿ ಮುಂದಿನ ಆರು ತಿಂಗಳೊಳಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನಿಂದಲೇ ಪುಸ್ತಕವನ್ನು ಪ್ರಕಟಿಸಲಾಗುವುದು.

ಆ ನಂತರದಲ್ಲಿ ಸಾಧನೆಗಳನ್ನು ಪಠ್ಯದಲ್ಲಿ ಪರಿಚಯಿಸುವುದರ ಕುರಿತು ವಿಶ್ವವಿದ್ಯಾಲಯಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು. ಹಿರಿಯ ಪತ್ರಕರ್ತ ರವೀಂದ್ರ ಭಟ್ಟ, ಸೆಲ್ಕೋ ಸೋಲಾರ್‌ ಲೈಟ್‌ ಪ್ರೈ.ಲಿ.ನ ಡಿಜಿಎಂ ಜಗದೀಶ್‌ ಪೈ, ಲೇಖಕ ಮೋಹನ ಭಾಸ್ಕರ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.