ಬೆಂಗಳೂರು : ತಡರಾತ್ರಿ ಇಬ್ಬರು ರೌಡಿ ಶೀಟರ್ಗಳ ಬರ್ಬರ ಹತ್ಯೆ
Team Udayavani, Nov 22, 2018, 9:44 AM IST
ಬೆಂಗಳೂರು: ವಿವರ್ಸ್ ಕಾಲೋನಿಯಲ್ಲಿ ಇಬ್ಬರು ರೌಡಿ ಶೀಟರ್ಗಳನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಮುರುಗನ್ ಮತ್ತು ಪಳನಿ ಹತ್ಯೆಗೀಡಾದ ರೌಡಿ ಶೀಟರ್ಗಳಾಗಿದ್ದಾರೆ. ಆಟೋದಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮಾರಾಕಾಯುಧಗಳಿಂದ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಹಳೇ ವೈಷಮ್ಯವಿದ್ದ ಕಾರಣ ಬಿಟಿಎಸ್ ಮಂಜ ಗ್ಯಾಂಗ್ನ ಸದಸ್ಯರು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ