ಬಿಬಿಎಂಪಿ ಬಜೆಟ್‌ ಮಂಡನೆ ದಿನಾಂಕ ಮುಂದಕ್ಕೆ?

Team Udayavani, Feb 11, 2019, 6:16 AM IST

bbmp2.jpg

ಬೆಂಗಳೂರು: ಫೆಬ್ರವರಿ 15ರಂದು ಮಂಡಿಸಲು ಉದ್ದೇಶಿಸಿದ್ದ 2019-20ನೇ ಸಾಲಿನ ಬಿಬಿಎಂಪಿ ಬಜೆಟ್‌ ಮಂಡನೆ ದಿನಾಂಕ ಮುಂದಕ್ಕೆ ಹೋಗಿದ್ದು, ಫೆ.25 ಅಥವಾ 27ರಂದು ಬಜೆಟ್‌ ಮಂಡನೆಯಾಗುವ ಸಾಧ್ಯತೆಯಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭರಪೂರ ಯೋಜನೆಗಳನ್ನು ಘೋಷಿಸಿದ ಬೆನ್ನಲ್ಲೇ ಬಿಬಿಎಂಪಿ ಸಹ ಜನಪ್ರಿಯ ಯೋಜನೆಗಳ ಘೋಷಣೆಗೆ ಮುಂದಾಗಿದ್ದು, ಪಾಲಿಕೆಯ ಬಜೆಟ್‌ ಗಾತ್ರ 10 ಸಾವಿರ ಕೋಟಿ ರೂ. ದಾಟುವ ಸಾಧ್ಯತೆಯಿದೆ.

ಆದರೆ, ಬಜೆಟ್‌ ಸಿದ್ಧಪಡಿಸಲು ಇನ್ನೂ 10 ದಿನಗಳ ಕಾಲಾವಕಾಶ ಬೇಕಾಗಿರುವ ಹಿನ್ನೆಲೆಯಲ್ಲಿ ಬಜೆಟ್‌ ಮಂಡನೆ ದಿನಾಂಕವನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಮುಂದೂಡಿದೆ. ಫೆ.20ರಿಂದ 24ವರೆಗೆ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಶೋ ನಡೆಯಲಿದ್ದು, ಆನಂತರ ಬಜೆಟ್‌ ಮಂಡಿಸಲು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಚಿಂತನೆ ನಡೆಸಿದೆ. ಹೀಗಾಗಿ ಫೆ.25 ಅಥವಾ 27ರಂದು ಬಜೆಟ್‌ ಮಂಡನೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾದ ಹಿನ್ನೆಲೆಯಲ್ಲಿ ಪಾಲಿಕೆಯ ಬಜೆಟ್‌ ಮಂಡನೆಗೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಆಡಳಿತ ಮುಂದಾಗಿದ್ದು, ಈಗಾಗಲೇ ಪಾಲಿಕೆಯ ಆಯುಕ್ತರು 8,300 ಕೋಟಿ ರೂ. ಮೊತ್ತದ ಕರಡು ಆಯವ್ಯಯವನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಸಲ್ಲಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಸಮಿತಿಯ ಅಧ್ಯಕ್ಷರು ವಿವಿಧ ಸ್ಥಾಯಿ ಸಮಿತಿ ಹಾಗೂ ವಿಭಾಗಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ.

ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರು ನಗರದ ಶಾಸಕರು, ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಬಳಿಕ ಬಜೆಟ್‌ ಗಾತ್ರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಅದರಂತೆ ಕರಡು ಬಜೆಟ್‌ಗೆ ಕನಿಷ್ಠ 2,000 ಕೋಟಿ ರೂ. ನಿಂದ 2,500 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಸೇರ್ಪಡೆಗೊಳಿಸಿ ಬಜೆಟ್‌ ಸಿದ್ಧಪಡಿಸಲು ಸ್ಥಾಯಿ ಸಮಿತಿ ನಿರ್ಧರಿಸಿದ್ದು, 2019-20ನೇ ಸಾಲಿನ ಬಜೆಟ್‌ ಗಾತ್ರ ಈ ಬಾರಿ 10 ಸಾವಿರ ಕೋಟಿ ರೂ. ದಾಟುವ ಸಾಧ್ಯತೆಯಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.