20 ಕೆರೆಗಳ ಅಭಿವೃದ್ಧಿಗೆ ಯೋಜನೆ

Team Udayavani, Feb 12, 2019, 6:37 AM IST

20kere.jpg

ಬೆಂಗಳೂರು: 20 ಕೋಟಿ ರೂ. ವೆಚ್ಚದಲ್ಲಿ ನಗರದ 20 ಕೆರೆಗಳನ್ನು ಅಭಿವೃದ್ಧಿಪಡಿಸಲು ಬಿಬಿಎಂಪಿ ಯೋಜನೆ ರೂಪಿಸಿದೆ. ನಗರದ ಕೆರೆಗಳು ಕಲುಷಿತಗೊಳ್ಳುವುದು ಹಾಗೂ ಒತ್ತುವರಿಯಾಗುತ್ತಿರುವ ಬಗ್ಗೆ ಪಾಲಿಕೆ ಸಭೆಯಲ್ಲಿ ಹಲವಾರು ಸದಸ್ಯರು ದೂರಿದ್ದರು. ಆ ಹಿನ್ನೆಲೆಯಲ್ಲಿ ನಗರದ 20 ಕೆರೆಗಳ ಅಭಿವೃದ್ಧಿಗೆ ಟೆಂಡರ್‌ ಆಹ್ವಾನಿಸಲಾಗಿದೆ.

ಅದರಂತೆ ಪ್ರತಿಯೊಂದು ಕೆರೆ ಅಭಿವೃದ್ಧಿಗೆ ಒಂದು ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದ್ದು, 11 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಟೆಂಡರ್‌ನಲ್ಲಿ ಸೂಚಿಸಲಾಗಿದೆ. ಅದರಂತೆ ಪ್ರತಿಯೊಂದು ಕೆರೆಯ ಬಂಡುದಾರಿ, ತಂತಿಬೇಲಿ, ಆವರಣ ಅಭಿವೃದ್ಧಿ ಹಾಗೂ ಕೆರೆಗೆ ಕಲುಷಿತ ಅಥವಾ ತ್ಯಾಜ್ಯ ನೀರು ಸೇರದಂತೆ ಕ್ರಮಕೈಗೊಳ್ಳಬೇಕಾಗುತ್ತದೆ.

ನಗರದ ಕೆರೆಗಳು ನೂರಾರು ಎಕರೆ ವಿಸ್ತೀರ್ಣ ಹೊಂದಿರುವುದರಿಂದ ಕೇವಲ ಒಂದು ಕೋಟಿ ರೂ.ಗಳಲ್ಲಿ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ. ಆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಕೆರೆ ಒತ್ತುವರಿಯಾಗದಂತೆ ತಂತಿಬೇಲಿ ಹಾಗೂ ತ್ಯಾಜ್ಯ ನೀರು ಕೆರೆ ಪ್ರವೇಶಿಸದಂತೆ ಕ್ರಮಕೈಗೊಳ್ಳಲಾಗುತ್ತದೆ. ಆ ಹಿನ್ನೆಲೆಯಲ್ಲಿ ಪ್ರಸಕ್ತ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮೇಯರ್‌ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಕೋರಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಭಿವೃದ್ಧಿಯಾಗಲಿರುವ ಕೆರೆಗಳು: ಉತ್ತರಹಳ್ಳಿ, ಕೊಡಿಗೆ ಸಿಂಗಸಂದ್ರ, ಸೋಮಸುಂದರಪಾಳ್ಯ, ಸಾದರಮಂಗಲ, ಗರುಡಾಚಾರಪಾಳ್ಯ, ಹಲಸೂರು, ಬಸಪುರ, ದೊಡ್ಡಕನ್ನೇನಹಳ್ಳಿ, ಉಳ್ಳಾಲ, ಕೋನೇನ ಅಗ್ರಹಾರ, ಕೊತ್ತನೂರು, ಹೇರೋಹಳ್ಳಿ, ದೇವರಕೆರೆ, ಬೈಯಪ್ಪನಕುಂಟೆ, ಕಮ್ಮಗೊಂಡನಹಳ್ಳಿ, ದೇವರಬೀಸನಹಳ್ಳಿ, ಸುಬ್ರಮಣ್ಯಪುರ, ವಿಭೂತಿಪುರ, ಮಂಗನಮ್ಮನಪಾಳ್ಯ ಕೆರೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.