ಸಮ್ಮಿಶ್ರ ಸರ್ಕಾರದ ವಿರುದ್ಧ ಧರಣಿ

Team Udayavani, Feb 15, 2019, 6:38 AM IST

sarkarada.jpg

ಬೆಂಗಳೂರು: ಹಾಸನ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ಘಟನೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ “ಹೆಲ್ಮೆಟ್‌ ಧರಿಸಿ’ ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಹೋದರ, ಸಚಿವ ಎಚ್‌.ಡಿ.ರೇವಣ್ಣ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಶಾಸಕ ಪ್ರೀತಂಗೌಡರ ಮನೆ ಮತ್ತು ಕುಟುಂಬ ಸದಸ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜನಪ್ರತಿನಿಧಿಗಳಿಗೆ ರಕ್ಷಣೆ ಕೊಡಲಾಗದ ಸರ್ಕಾರ, ಸಾರ್ವಜನಿಕರ ಅಭಿವೃದ್ಧಿ ಹೇಗೆ  ಮಾಡುತ್ತದೆ.

ಹೀಗಾಗಿ ಕುಮಾರಸ್ವಾಮಿ ಅವರು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್‌.ಸದಾಶಿವ ಮಾತನಾಡಿ, ಹಾಸನದ ಗೂಂಡಾ ರಾಜಕೀಯದ ಭದ್ರ ಕೋಟೆಯನ್ನು ಬೇಧಿಸಿದ ಶಾಸಕ ಪ್ರೀತಂಗೌಡರನ್ನು ನಾಶ ಮಾಡಲು ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬ ಸದಸ್ಯರು ಸಿದತೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿಯೇ ಜೆಡಿಎಸ್‌ ಕಾರ್ಯಕರ್ತರ ಮೂಲಕ ಪ್ರೀತಂಗೌಡರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಗಾಯಗೊಳಿಸಿದ್ದಾರೆ ಎಂದು ಆರೋಪಿಸಿದರು.

ರಸ್ತೆ ತಡೆ, ಸಂಚಾರ ಅಸ್ತವ್ಯಸ್ತ: ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಮೈಸೂರು ಬ್ಯಾಂಕ್‌ ವೃತ್ತ ಸುತ್ತ-ಮುತ್ತ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಯಿತು. ಕೂಡಲೇ ಮಧ್ಯಪ್ರವೇಶಿದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರತಿಭಟನೆಯಲ್ಲಿ ನಗರ ಯುವ ಮೋರ್ಚಾ ಅಧ್ಯಕ್ಷ ಸಪ್ತಗಿರಿಗೌಡ, ಬೆಂಗಳೂರು ನಗರ ಜಿಲ್ಲೆ ಯುವ ಮೋರ್ಚಾ ಅಧ್ಯಕ್ಷ ನವೀನ್‌ ರೆಡ್ಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.