ಪೊಲೀಸರ ನಿದ್ದೆ ಕೆಡಿಸಿದ್ದ ಕಾರಿನ ಮೂಲ ಪತ್ತೆ

Team Udayavani, Mar 9, 2019, 6:27 AM IST

karina.jpg

ಬೆಂಗಳೂರು: ನಾಲ್ಕೈದು ದಿನಗಳಿಂದ ನಗರ ಪೊಲೀಸರ ನೆಮ್ಮದಿ ಕೆಡಿಸಿದ್ದ ಅಪರಿಚಿತ ಟೊಯೋಟಾ ಇನೋವಾ ಕಾರಿನ ಮೂಲ ಕಡೆಗೂ ಪತ್ತೆಯಾಗಿದೆ. ಅನುಮಾನಸ್ಪದ ಕಾರು ಪುಣೆಯ ಭಯೋತ್ಪಾದನಾ ನಿಗ್ರಹ ಘಟಕದ ಎಸ್‌ಪಿ ಒಬ್ಬರ ಖಾಸಗಿ ಕಾರು ಎಂಬುದು ಖಚಿತವಾಗಿದೆ. ಮಹರಾಷ್ಟ್ರ ಪೊಲೀಸರು ಈ ಮಾಹಿತಿ ಖಚಿತಪಡಿಸಿದ್ದಾರೆ ಎಂದು ಉನ್ನತ ಮೂಲಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿವೆ.

ಪೊಲೀಸರ ಲಾಂಛನವುಳ್ಳ ಕಾರು ಬೆಂಗಳೂರಿನ ಕಡೆಗೆ ಬಂದಿರುವ ಸಾಧ್ಯತೆಯಿದೆ. ಹೀಗಾಗಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ದಳದ ಮಾಹಿತಿ ಆಧರಿಸಿ, ಕಾರಿನ ಪತ್ತೆಗಾಗಿ ನಗರ ಪೊಲೀಸರು ಹೈ ಅಲರ್ಟ್‌ ಆಗಿದ್ದು, ಕಾರಿನ ಮೂಲ ಪತ್ತೆಯಾಗಿರುವುದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಗುಪ್ತಚರ ದಳದ ಮಾಹಿತಿ ಆಧರಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿಗಳು, ನಗರದ ಪ್ರಮುಖ ಭಾಗಗಳ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಾರು ಬಂದಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿತ್ತು. ಇತ್ತೀಚೆಗೆ ನಡೆದ ಉಗ್ರರ ಕೃತ್ಯದ ಹಿನ್ನೆಲೆಯಲ್ಲಿ ವಿಶೇಷ ತಂಡಗಳು ತ್ಯಂತ ಎಚ್ಚರಿಕೆಯಿಂದ ತನಿಖೆ ನಡೆಸುತ್ತಿದ್ದವು.

ಪುಣೆ ಎಟಿಎಸ್‌ ಎಸ್ಪಿ ಅವರ ಖಾಸಗಿ ಕಾರಿಗೆ ಅವರ ಸಂಬಂಧಿ ಪೊಲಿಸ್‌ ಲಾಂಛನ ಅಳವಡಿಸಿಕೊಂಡು ಓಡಾಡಿಸುತ್ತಿದ್ದ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಹರಾಷ್ಟ್ರ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.