ಆನೇಕಲ್:ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರ ದುರ್ಮರಣ
Team Udayavani, Sep 15, 2018, 11:09 AM IST
ಆನೇಕಲ್: ಬಿದರಕುಪ್ಪೆ ಗ್ರಾಮದ ಬಳಿ ಶಾಲಾ ಬಸ್ಸೊಂದು ಬೈಕ್ಗೆ ಢಿಕ್ಕಿಯಾಗಿ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಅವಘಡ ಶನಿವಾರ ಬೆಳಗ್ಗೆ ನಡೆದಿದೆ.
ಅಪಘಾತದ ತೀವ್ರತೆಗೆ ಬೈಕ್ಗೆ ಬೆಂಕಿ ಹೊತ್ತಿ ಕೊಂಡಿದೆ ಎಂದು ವರದಿಯಾಗಿದೆ. ಬಸ್ನಲ್ಲಿದ್ದ ಮಕ್ಕಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಅಪಘಾತ ನಡೆದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಅತ್ತಿಬೆಲೆ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು