ಆಯತಪ್ಪಿ ಬಿದ್ದು ಬೈಕ್‌ ಸವಾರರಿಬ್ಬರ ಸಾವು

Team Udayavani, Nov 15, 2018, 12:25 PM IST

blore-g.jpg

ದೇವನಹಳ್ಳಿ: ತಾಲೂಕಿನ ಸೂಲಿಬೆಲೆ ಮುಖ್ಯ ರಸ್ತೆ ಹರಳೂರು ರಸ್ತೆ ತಿರುವಿನಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಆಯ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮದುವೆ ಮುಗಿಸಿ ತೆರಳುತ್ತಿದ್ದರು: ದೇವನಹಳ್ಳಿಯಲ್ಲಿ ಮದುವೆ ಮುಗಿಸಿ ಡೆಂಕಣಿಕೋಟೆಗೆ ಹೋಗುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗೋಪಿನಾಥ್‌(24), ಶ್ರೀನಾಥ್‌(23) ಮೃತಪಟ್ಟಿದ್ದು ಲಕ್ಷ್ಮೀನಾರಾಯಣ್‌ ಎಂಬುವವರು ಗಾಯಗೊಂಡಿದ್ದಾರೆ. ಚನ್ನರಾಯಪಟ್ಟಣ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸ್ಥಳಕ್ಕೆ ವಿಜಯಪುರ ವೃತ್ತ ನಿರೀಕ್ಷಕ ಪ್ರಕಾಶ್‌, ಚನ್ನರಾಯಪಟ್ಟಣ ಪಿಎಸ್‌ಐ ನಂದೀಶ್‌
ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ನೆಲಮಂಗಲ: ಸಾಹಿತ್ಯ ಸಮ್ಮೇಳನ- ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡಲಿ

ನೆಲಮಂಗಲ: ಸಾಹಿತ್ಯ ಸಮ್ಮೇಳನ- ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.