ಉಡುಪಿಯನ್ನು ತಂಬಾಕು ಮುಕ್ತ ಜಿಲ್ಲೆಯಾಗಿಸಲು ಕೈ ಜೋಡಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್‌

Team Udayavani, Jun 12, 2021, 6:17 PM IST

ಉಡುಪಿಯನ್ನು ತಂಬಾಕು ಮುಕ್ತ ಜಿಲ್ಲೆಯಾಗಿಸಲು ಕೈ ಜೋಡಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್‌

ಉಡುಪಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಪ್ರತಿ ವರ್ಷ 8 ಮಿಲಿಯನ್‌ ಜನರು ಸಾವೀಗೀಡಾಗುತ್ತಿದ್ದಾರೆ. ಸಾರ್ವಜನಿಕರು ಸೇವನೆ ಬಿಡುವ ದೃಢ ಸಂಕಲ್ಪ ಮಾಡುವ ಮೂಲಕ ಉಡುಪಿಯನ್ನು ತಂಬಾಕು ಮುಕ್ತ ಜಿಲ್ಲೆಯಾಗಿ ಪರಿವರ್ತಿಸು ಕಾರ್ಯದಲ್ಲಿ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.

ರಾಜ್ಯ ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಹಯೋಗದೊಂದಿಗೆ ಜಿಲ್ಲೆಯನ್ನು ಕೋಟಾ³ 2003 ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ ಎನ್ನುವುದಾಗಿ ಘೋಷಿಸಲಾಗಿತ್ತು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೋಲಿಸ್‌, ಆರೋಗ್ಯ, ಶಿಕ್ಷಣ, ಅಬಕಾರಿ, ನಗರಸಭೆ ಹಾಗೂ ಕಂದಾಯ ಇಲಾಖೆಗಳನ್ನೊಳಗೊಂಡ “ತಂಬಾಕು ನಿಯಂತ್ರಣ ಕಮಿಟಿ’ ರಚಿಸಿದ್ದು, ಇಲ್ಲಿವರೆಗೆ ಸುಮಾರು 6284 ಪ್ರಕರಣದಲ್ಲಿ 8,79,995 ರೂ. ದಂಡ ಸಂಗ್ರಹಿಸಲಾಗಿದೆ. ಜತೆಗೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಇದನ್ನೂ ಓದಿ :ಕೋವಿಡ್ ಸೆಂಟರ್ ನಲ್ಲಿ ಹೋಮ:ರೇಣುಕಾಚಾರ್ಯರಿಗೆ ನೊಟೀಸ್ ನೀಡಲು ಸೂಚಿಸಿದ ಜಿಲ್ಲಾಧಿಕಾರಿ

ದೇಶದಲ್ಲಿ ಪ್ರತಿದಿನ 3,500 ಸಾವು ತಂಬಾಕು ಉತ್ಪನ್ನಗಳ ಬಳಕೆಯಿಂದ ಸಂಭವಿಸುತ್ತದೆ. 15 ವರ್ಷಕ್ಕಿಂತ ಮೇಲ್ಪಟ್ಟ ಶೇ.28.6 ಜನರು ತಂಬಾಕು ಉತ್ಪನ್ನಗಳ ಬಳಕೆ ಮಾಡುತ್ತಾರೆ. 1.2 ಮಿಲಿಯನ್‌ ಜನರು ಪರೋಕ್ಷ ಧೂಮಪಾನಕ್ಕೆ ತುತ್ತಾಗುತ್ತಿದ್ದಾರೆ.

ಜಗತ್ತಿನಾದ್ಯಂತ ಪ್ರತಿನಿತ್ಯ 9 ಮಿ. ಜನರು ತಂಬಾಕು ಸೇವನೆಯಿಂದ ಕ್ಯಾನ್ಸರ್‌, ಹೃದಯ ರಕ್ತನಾಳದ ಕಾಯಿಲೆಗಳು, ಮಧುಮೇಹ, ದೀರ್ಘ‌ಕಾಲದ ಶ್ವಾಶಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳು, ಪಾರ್ಶ್ವ ವಾಯು, ಬಂಜೆತನ, ಕುರುಡುತನ, ಕ್ಷಯ ಮತ್ತು ಬಾಯಿ ಕ್ಯಾನ್ಸರ್‌ ಇತ್ಯಾದಿ ಅಪಾಯಕಾರಿ ಕಾಯಿಲೆಗೆ ತುತ್ತಾಗಿ ಮೃತಪಡುತ್ತಿದ್ದಾರೆ ಎಂದು ಹೆಳಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.