ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳು ಕೈಜೋಡಿಸಲಿ

Team Udayavani, Feb 19, 2019, 7:40 AM IST

gram.jpg

ನೆಲಮಂಗಲ: ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳು ಜನಪ್ರತಿನಿಧಿಗಳ ಜತೆ ಕೈಜೋಡಿಸಿದರೆ ಗ್ರಾಮೀಣ ಜನತೆಯ ಮನೆ ಬಾಗಿಲಿಗೇ ಸೌಲಭ್ಯಗಳನ್ನು ತಲುಪಿಸಲು ಅನುಕೂಲವಾಗುತ್ತದೆ ಎಂದು ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ತಿಮ್ಮರಾಯಪ್ಪ ಅಭಿಪ್ರಾಪಟ್ಟರು. ತಾಲೂಕಿನ ಅರಿಶಿನಕುಂಟೆ ಜಿಪಂ ಕ್ಷೇತ್ರ ವ್ಯಾಪ್ತಿಯ ಕೆ.ಜಿ.ಶ್ರೀನಿವಾಸ್‌ಪುರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಕೆ.ಜಿ.ಶ್ರೀನಿವಾಸ್‌ಪುರ ಗ್ರಾಮ ಪಟ್ಟಣಕ್ಕೆ ಹತ್ತಿರವಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಂಡಿಲ್ಲ. ಕೆಲ ದಿನಗಳ ಹಿಂದೆ ಗ್ರಾಮದ ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ರಸ್ತೆಯ ಸ್ಥಿತಿಗತಿಯನ್ನು ಕಂಡು ಬೇಸರವಾಗಿತ್ತು. ಆದ್ದರಿಂದ, ಜಿಪಂ ಅನುದಾನದ 18 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ರಸ್ತೆಗೆ ಡಾಂಬರೀಕರಣ ಮಾಡಲಾಗುತ್ತಿದೆ.

ಬೇಸಿಗೆ ಸಮೀಪಿಸುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಜನರು ನೀರನ್ನು ಪೋಲು ಮಾಡಬಾರದು. ನೀರಿನ ಸಮಸ್ಯೆ ತಲೆದೋರಬಾರದೆಂದು ಸರಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಸಾಕಷ್ಟು ಎಚ್ಚರಿಕೆ ವಹಿಸುತ್ತಿವೆ. ಗ್ರಾಮದ ನೀರಿನ ಸಮಸ್ಯೆಯನ್ನು ಅರಿತು ಕೊಳವೆಬಾವಿ ಕೊರೆಸಲಾಗುತ್ತದೆ ಎಂದು ಭರವಸೆ ನೀಡಿದರು.  ಗ್ರಾಮದ ಅಂಗನವಾಡಿ ಕೇಂದ್ರದ ಶಿಕ್ಷಕಿ ರೂಪಾದೇವಿ ಗ್ರಾಮದ ಮಕ್ಕಳನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುತ್ತಿಲ್ಲ.

ಬೇರೆ ಊರಿನಿಂದ ಬರುವ ಇವರು ಬೇಜವಾಬ್ದಾರಿತನದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂಗನವಾಡಿ ಶಿಕ್ಷಕಿ ತನ್ನ ಪತಿಯೊಂದಿಗೆ ಅಂಗನವಾಡಿ ಕೇಂದ್ರದಲ್ಲಿಯೇ ದಿನ ಕಳೆಯುವುದರಿಂದ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಆದ್ದರಿಂದ, ಕೂಡಲೇ ಅಂಗನವಾಡಿ ಶಿಕ್ಷಕಿಯನ್ನು ಬೇರೆಡೆಗೆ ವರ್ಗಾಯಿಸಬೇಕೆಂದು ಜಿಪಂ ಸದಸ್ಯ ಟಿ.ತಿಮ್ಮರಾಯಪ್ಪ ಅವರನ್ನು ಸ್ಥಳೀಯರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಜರಹಳ್ಳಿ ಗ್ರಾಪಂಅಧ್ಯಕ್ಷೆ ಮಂಜಮ್ಮ, ಸದಸ್ಯರಾದ ಕೆಂಪರಾಜು, ಉಮಾದೇವಿ, ಮಾಜಿ ಸದಸ್ಯ ರಾಜಣ್ಣ, ವೆಂಕಟರಮಣಪ್ಪ, ಗುತ್ತಿಗೆದಾರರಾದ ಕೆ.ಎಚ್‌.ಶ್ರೀನಿವಾಸಮೂರ್ತಿ, ಜಿಪಂ ಅಭಿಯಂತರೆ ಮೊನೀಷಾ, ಮುಖಂಡರಾದ ಅರಿಶಿನಕುಂಟೆ ಶಿವಕುಮಾರ್‌, ಸ್ವಾಮಿ, ಗಂಗಾಧರಪ್ಪ, ನರಸಿಂಹಮೂರ್ತಿ, ಮುನಿರಾಜು, ಬೈಲಪ್ಪ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.