ಗಾಂಜಾ: ಮತ್ತೋರ್ವನ ಸೆರೆ

Team Udayavani, Mar 10, 2017, 7:07 AM IST

10-REPORTER-2.jpg

ವಿಟ್ಲ: ವಿಟ್ಲ- ಪುತ್ತೂರು ರಸ್ತೆಯ ಉರಿ ಮಜಲುವಿನಲ್ಲಿ, ಗಾಂಜಾ ಸರಬರಾಜು ಪ್ರಕರಣದಲ್ಲಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿ ಗಾಂಜಾ ಮಾರಾಟ ಮಾಡುತ್ತಿದ್ದಾಗಲೇ, 300 ಗ್ರಾಂ ಗಾಂಜಾ ಸಹಿತ ವಿಟ್ಲ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ವಿಟ್ಲಮುಟ್ನೂರು ಕಂಬಳಬೆಟ್ಟು ದರ್ಗಾದ ಬಳಿ ನಿವಾಸಿ ಮಹಮ್ಮದ್‌ ಹಾರೀಸ್‌ ಯಾನೆ ಆಹುಲ್‌ ಹಾರೀಸ್‌(34) ಬಂಧಿತ ಆರೋಪಿ. ಈತ ಉರಿ ಮಜಲು ಸಮೀಪದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀ ಸರು, ಬಂಟ್ವಾಳ ಡಿವೈಎಸ್‌ಪಿ ರವೀಶ್‌ ಸಿ.ಆರ್‌. ಅವರ ಮಾರ್ಗ ದರ್ಶನದಲ್ಲಿ ವಿಟ್ಲ ಠಾಣಾಧಿ ಕಾರಿ ನಾಗರಾಜ್‌ ಹಾಗೂ ಸಿಬಂದಿ ತಂಡ ದಾಳಿ ನಡೆಸಿ, ಬಂಧಿಸು ವಲ್ಲಿ ಯಶಸ್ವಿಯಾಗಿದ್ದು, ಆತನಿಂದ 300 ಗ್ರಾಂ ಗಾಂಜಾ ವಶಪಡಿಸಿ ಕೊಂಡಿದ್ದಾರೆ. 

ಕೆಲವು ತಿಂಗಳ ಹಿಂದೆ ಕನ್ಯಾನದಲ್ಲಿ ಇಬ್ಬರು ಆರೋಪಿಗಳು ಹಾಗೂ 13 ಕೆ.ಜಿ. ಗಾಂಜಾವನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿ ದ್ದರು. ಈ ಪ್ರಕರಣದಲ್ಲಿ ಹಾರೀಸ್‌ ತಲೆಮರೆಸಿಕೊಂಡಿದ್ದ. ಅದಲ್ಲದೇ ಈತನ ಮೇಲೆ ಪುತ್ತೂರು ಪೊಲೀಸ್‌ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.