ಬಂಟ್ವಾಳ: ನೇತ್ರಾವತಿ ಅಪಾಯ ಮಟ್ಟಕ್ಕೆ
Team Udayavani, Jul 8, 2018, 10:49 AM IST
ಬಂಟ್ವಾಳ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು, ಶನಿವಾರ ಮಧ್ಯಾಹ್ನದ ಹೊತ್ತಿಗೆ ನೀರಿನ ಮಟ್ಟಕ್ಕೆ 8.5 ಮೀಟರ್ಗೆ ಬಂದಿದೆ.
ಇಲ್ಲಿ ಅಪಾಯದ ಮಟ್ಟ 9 ಮೀಟರಾಗಿದ್ದು ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ನದಿ ಪಾತ್ರದ ತೋಡು, ಹಳ್ಳಗಳಲ್ಲಿ ನೀರ ಹರಿವು ಹೆಚ್ಚಿದ್ದು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಅನೇಕ ಕಡೆಗಳಲ್ಲಿ ನೀರು ಹರಿಯ ಲಾಗದೆ ಕೃತಕ ನೆರೆ ಸೃಷ್ಟಿಯಾಗಿದೆ. ಬಂಟ್ವಾಳ ಭಂಡಾರಿಬೆಟ್ಟಿನಲ್ಲಿ ಬಂಟ್ವಾಳ ಪುರಸಭೆಯು ಇಲ್ಲಿನ ವಸತಿ ಸಮುಚ್ಚಯದ ಸುತ್ತ ಕೃತಕ ನೆರೆಯನ್ನು ಹರಿಯಗೊಡುವ ಕೆಲಸ ಮಾಡಿದ್ದು, ಸಾರ್ವಜನಿಕ ಸಂಪರ್ಕದ ಖಾಸಗಿ ರಸ್ತೆಯನ್ನು ಅಗೆದುದರಿಂದ ಹಾನಿಯಾಗಿ ವಾಹನ ಸಂಚಾರಕ್ಕೆ ಅಡಚಣೆ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್