ದೇಗುಲ ನಿರ್ವಹಣೆ ಗ್ರಾಮಸ್ಥರ ಹೊಣೆ: ಮಾಣಿಲ ಶ್ರೀ​​​​​​​

Team Udayavani, Feb 14, 2019, 1:25 AM IST

1302vtl-dharmasabhe.jpg

ವಿಟ್ಲ: ದೇವಸ್ಥಾನವು ಪ್ರೀತಿ ಪ್ರೇಮ ಹರಡುವ ಕೇಂದ್ರವಾಗಬೇಕು. ಸನಾತನ ಹಿಂದೂ ಧರ್ಮದ ಸಂಪ್ರದಾಯ ಪಾಲನೆಯಾಗಬೇಕು. ಪ್ರತೀ ಮನೆಯವರು ಹೂವು, ತುಳಸಿಯನ್ನು ಗ್ರಾಮದೇಗುಲಕ್ಕೆ ಸಮರ್ಪಿಸಬೇಕು. ಸ್ಥಳೀಯರು ತಂಡಗಳಾಗಿ ನಿಗದಿತ ದಿನಗಳಂದು ದೇಗುಲ ಶುಚಿತ್ವ ಇತ್ಯಾದಿ ಸೇವೆ ಸಲ್ಲಿಸಿ, ಭಜನೆ ನಡೆಸಿ, ಪ್ರಸಾದ ಪಡೆದು ತೆರಳಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.

ಅವರು ಮಂಗಳವಾರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮಾಡ ಶಿಬರಿಕಲ್ಲ ಶ್ರೀ ಮಲರಾಯ – ಮೂವರ್‌ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶದ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು.

ಹೊರನಾಡು ಶ್ರೀ ಆದಿಶಕ್ತಾತ್ಮಕ ಅನ್ನಪೂರ್ಣೇಶ್ವರೀ ದೇವಸ್ಥಾನದ ಧರ್ಮಕರ್ತ ಡಾ| ಭೀಮೇಶ್ವರ ಜೋಷಿ ಧಾರ್ಮಿಕ ಉಪನ್ಯಾಸ ನೀಡಿ, ಬ್ರಹ್ಮಕಲಶದೊಂದಿಗೆ ಪ್ರತಿಯೊಬ್ಬನ ಅಂತರಂಗದ ಶುದ್ಧೀಕರಣ ಆಗಬೇಕಾಗಿದೆ. ಎಲ್ಲರೂ ಸದಾ ಅನ್ಯೋನ್ಯ ಪ್ರೀತಿ, ಸೌಹಾರ್ದದಿಂದ ಬಾಳಬೇಕು ಎಂದರು.

ಮೂಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ಮುಂಬಯಿಯ ಉದ್ಯಮಿ ಲೋಕನಾಥ ಶೆಟ್ಟಿ ಮರುವಾಳ, ಮಂಗಳೂರು ಮನಪಾ ಜಂಟಿ ಆಯುಕ್ತ  ಗೋಕುಲ್‌ದಾಸ್‌ ನಾಯಕ್‌, ಪುತ್ತೂರು ಮುಳಿಯ ಜುವೆಲರ್ಸ್‌ನ ಮುಳಿಯ ಶ್ಯಾಮ ಭಟ್‌, ಮಂಗಳೂರು ಮರಾಠಿ ಸಮಾಜ ಸೇವಾಸಂಘದ ಸ್ಥಾಪಕಾಧ್ಯಕ್ಷ ಎಂ.ಎ. ನಾಯಕ್‌, ಅಳಿಕೆ ನೆಕ್ಕಿತಪುಣಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ. ಸೀತಾರಾಮ, ಸುಳ್ಯ ತುಳು ತುಡರ್‌ ಕೂಟದ ಅಧ್ಯಕ್ಷ ಜೆ.ಕೆ.ರೈ, ನಟ ಪ್ರದೀಪ್‌ ಬಡೆಕ್ಕಿಲ, ಉದ್ಯಮಿ ದಿವಾಕರ ದಾಸ್‌ ನೇರ್ಲಾಜೆ, ಜೆಡ್ಡು ಶ್ರೀ ಆದಿಧನ್ವಂತರಿ ಕ್ಷೇತ್ರದ ಧರ್ಮದರ್ಶಿ ಡಾ| ಗಣಪತಿ ಭಟ್‌ ಜೆಡ್ಡು, ಯೋಗೀಶ್‌ ಕುಡ್ವ ಉಪಸ್ಥಿತರಿದ್ದರು.

ಸಮ್ಮಾನ
ಜೇನು ಸಾಕಾಣಿಕೆಯ ಪೂವಪ್ಪ ಪೂಜಾರಿ ಪಿಲಿಂಜ, ಮಾಜಿ ಸೈನಿಕ ಗೋಪಾಲಕೃಷ್ಣ  ಭಟ್‌ ಕಾರ್ಯಾಡಿ, ಕರಾಟೆಪಟು ಅನನ್ಯಾ ನಾಟೆಕಲ್ಲು, ದೈವ ನರ್ತಕ ಹೊನ್ನಪ್ಪ ನಲಿಕೆ, ಶಿಕ್ಷಣ ಕ್ಷೇತ್ರದ ನಾರಾಯಣ ಪೂಜಾರಿ ಎಸ್‌.ಕೆ. ಅವರನ್ನು ಸಮ್ಮಾನಿಸಲಾಯಿತು. ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ರೂವಾರಿ  ಕೆ.ಟಿ. ವೆಂಕಟೇಶ್ವರ ನೂಜಿ ಅವರನ್ನು ಗ್ರಾಮಸ್ಥರು ವಿಶೇಷವಾಗಿ ಗೌರವಿಸಿದರು.

ರೇವತಿ ಕೆ. ಸ್ವಾಗತಿಸಿ, ನಾಗೇಶ್‌ ಪಾದೆ ಪ್ರಸ್ತಾವನೆಗೈದರು. ಯತೀಶ್‌ ಕೇದಗೆದಡಿ ವಂದಿಸಿದರು. ಶ್ರೀಪತಿ ನಾಯಕ್‌, ಜತ್ತಪ್ಪ ಅಡ್ಯಾಲು, ಚಿದಾನಂದ ಪೆಲತ್ತಿಂಜ, ಅಶ್ವಿ‌ನಿ ಕುಂಡಡ್ಕ ನಿರೂಪಿಸಿದರು.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.