ಬೆಳಗಾವಿ : ಜೆಎನ್ಎಂಸಿ ಈಜುಕೊಳದಲ್ಲಿ ಆಕರ್ಷಕ ಜಲಯೋಗ! Watch
Team Udayavani, Jun 22, 2018, 4:33 PM IST
ಬೆಳಗಾವಿ : 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಬೆಳಗಾವಿಯ ಜವಹಾರ್ ಲಾಲ್ ನೆಹರು ವೈದ್ಯಕೀಯ ಕಾಲೇಜ್ನ ಈಜು ಕೊಳದಲ್ಲಿ ಆಕರ್ಷಕ ಜಲಯೋಗ ಪ್ರದರ್ಶಿಸಲಾಯಿತು. ಆಯುಷ್ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನುರಿತ ಯೋಗ ಪಟುಗಳು ಆಕರ್ಷಕ ಜಲಯೋಗ ಪ್ರದರ್ಶಿಸಿ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ