ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ: ಯಾದವಾಡ

Team Udayavani, Sep 20, 2018, 3:46 PM IST

20-sepctember-16.jpg

ಮುನವಳ್ಳಿ: ಬಣಜಿಗ ಸಮಾಜದ ಬಂಧುಗಳು ತಮ್ಮ ವ್ಯಾಪಾರ ವೃತ್ತಿಯೊಂದಿಗೆ ತಮ್ಮ ಮಕ್ಕಳಿಗೆ ವಿದ್ಯಭ್ಯಾಸದತ್ತ ಗಮನ ನೀಡಬೇಕು. ಅಲ್ಲದೇ ಬಣಜಿಗ ಸಮಾಜದವರ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ತೋರಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಜರುಗಿದ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮುನವಳ್ಳಿ ಘಟಕದ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾರಂಭವನ್ನು ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಿವಬಸಪ್ಪ ಹೆಸರೂರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಗಜಂಪಿ, ತಾಲೂಕಾಧ್ಯಕ್ಷ ಬಸವರಾಜ ಹಂಪಣ್ಣವರ, ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಬಾಳಿ ಆಗಮಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಣಜಿಗ ಬಂಧು ಮಾಸಪತ್ರಿಕೆಯ ಸಂಪಾದಕ ರುದ್ರಣ್ಣ ಹೊಸಕೇರಿ ಹಾಗೂ ಎಪಿಎಂಸಿ ನಿರ್ದೇಶಕ ಉಮೇಶ ಬಾಳಿ ಮಾತನಾಡಿ, ಸಂಸತ್ತು ಹಾಗೂ ವಿಧಾನಸೌಧದಲ್ಲಿ ಅಕ್ಕಮಹಾದೇವಿಯವರ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಮುನವಳ್ಳಿ ಘಟಕದ ಅಧ್ಯಕ್ಷ ಅರುಣಕುಮಾರ ಬಾಳಿ ಮಾತನಾಡಿ, ಬಣಜಿಗರು ಬಸವಣ್ಣನವರ ನಿಜವಾದ ಅನುಯಾಯಿಗಳು. ಬಣಜಿಗರು ಕಾಯಕಕ್ಕೆ ಮಹತ್ವ ನೀಡುತ್ತಾ ಸಮಾಜದ ಉನ್ನತಿಗಾಗಿ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಬಣಜಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಈ ವೇಳೆ ರಮೇಶ ಗೋಮಾಡಿ, ಎಂ.ಆರ್‌. ಗೋಪಶೆಟ್ಟಿ, ರಾಜಣ್ಣ ಬಾಳಿ, ಶಂಕರ ಗಯ್ನಾಳಿ, ನಾಗರಾಜ ಗೋಪಶೆಟ್ಟಿ, ಅಪ್ಪು ಶೆಟ್ಟರ, ಶಿವು ಕರೀಕಟ್ಟಿ, ಶ್ರೀಶೈಲ ಹಂಜಿ, ಅಶೋಕ ಗೋಮಾಡಿ, ಪ್ರದೀಪ ಹನಮಸಾಗರ, ಅಜ್ಜಪ್ಪ ಬಾಳಿ, ಪಂಚಪ್ಪ ಗೊಂದಿ, ಗುರು ದೇವಣಗಾವಿ, ಶ್ರೀಶೈಲ ಗೋಪಶೆಟ್ಟಿ ಸೇರಿದಂತೆ ಬಣಜಿಗ ಸಮಾಜದ ಸದಸ್ಯರು ಇದ್ದರು.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.