ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವಾಗಲಿ

Team Udayavani, Oct 28, 2018, 5:15 PM IST

28-october-26.gif

ಚಿಕ್ಕೋಡಿ: ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿ ಬೆಳೆದಾಗ ಕಲಾವಿದರಿಗೊಂದು ಅವಕಾಶ ದೊರೆಯುತ್ತಿದೆ ಎಂದು ಚಿತ್ರರಂಗದ ತಾರೆ ರಾಗಿಣಿ ದ್ವಿವೇದಿ ಹೇಳಿದರು. ಪಟ್ಟಣದ ಬಿ.ಕೆ. ಕಾಲೇಜು ಹತ್ತಿರ ಗೊಮ್ಮಟೇಶ ಶಿಕ್ಷಣ ಸಂಸ್ಥೆಯ ಹಾಗೂ ಶೌರ್ಯ ಎಂಟರಟೈನಮೆಂಟ್ಸ್‌ ಸಹಯೋಗದಲ್ಲಿ ನಡೆದ ಚಿಕ್ಕೋಡಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಚಿಕ್ಕೋಡಿ ಜನತೆ ಭಾಷ್ಯಾ ಬಾಂಧವ್ಯಕ್ಕೆ ಗಟ್ಟಿ ಧ್ವನಿಯಾಗಿ ಗಡಿ ಭಾಗದಲ್ಲಿ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದರು.

ಪುರಸಭೆ ಸದಸ್ಯ ಜಗದೀಶ ಕವಟಗಿಮಠ ಮಾತನಾಡಿ, ಚಿಕ್ಕೋಡಿ ಗಡಿ ಭಾಗದಲ್ಲಿದ್ದರು ಕೂಡಾ ಕನ್ನಡ ಸಾಹಿತ್ಯ ಗಟ್ಟಿಯಾಗಿ ನೆಲೆಯೂರಿದೆ. ಗಡಿ ಭಾಗದಲ್ಲಿ ಕನ್ನಡ-ಮರಾಠಿ ಭಾಷೆಕರು ಸಹೋದರಂತೆ ಜೀವನ  ಸಾಗಿಸುತ್ತಿದ್ದು, ಇಂದಿನ ಯುವಕರು ಶಿಸ್ತುನ್ನು ಅಳವಡಿಸಿಕೊಂಡು ಜೀವನದಲ್ಲಿ ಸಾಧನೆ ಮಾಡುವ ಛಲ ಹೊಂದಬೇಕು ಎಂದರು.

ಗೊಮ್ಮಟೇಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎನ್‌.ಎ. ಮಗದುಮ್‌ ಮಾತನಾಡಿ, ನಾಲ್ಕು ದಿನಗಳವರೆಗೆ ನಡೆಯುವ ಚಿಕ್ಕೋಡಿ ಮಹೋತ್ಸವದಲ್ಲಿ 26 ರಂದು ಡಿ.ಜೆ. ಮಹೋತ್ಸವ, 27ರಂದು ಮರಾಠಿ ಚಲನಚಿತ್ರದ ಪ್ರಖ್ಯಾತಿ ಸೊನಾಲಿ ಕುಲಕರ್ಣಿ ಅವರಿಂದ ಲಾವಣಿ ಮಹೋತ್ಸವ, 28ರಂದು ಹಿನ್ನೆಲೆ ಸಂಗೀತ ಗಾಯಕ ರಾಜೇಶ ಕೃಷ್ಣನ ಅವರಿಂದ ಕರುನಾಡು ಮಹೋತ್ಸವ ನಡೆಯಲಿದೆ ಎಂದರು.

ಯೋಗ ಗುರು ಚನ್ನಬಸವ ಗೂರುಜಿ ಮಾತನಾಡಿದರು. ಈ ವೇಳೆ ಗೊಮ್ಮಟೇಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎನ್‌.ಎ. ಮಗದುಮ್‌, ರಾವಸಾಹೇಬ ಹವಲೆ, ಮಹೇಶ ಜಗದಾಳೆ, ಸಾಹಿತಿ ಎಸ್‌.ವೈ. ಹಂಜಿ, ಎಸ್‌.ಆರ್‌. ಡೊಂಗರೆ ಸೇರಿದಂತೆರ ಇತರರು ಇದ್ದರು. ಸಿದ್ದು ಪಾಟೀಲ ಸ್ವಾಗತಿಸಿದರು. ಸಾಹಿತಿ ಪಿ.ಜಿ. ಕೆಂಪನ್ನವರ ನಿರೂಪಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.