ಆಂಬುಲೆನ್ಸ್ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ
Team Udayavani, Nov 25, 2017, 12:20 PM IST
ಬಳ್ಳಾರಿ : ಮಹಿಳೆಯೊಬ್ಬರು ಹೆರಿಗೆಗೆಂದು ಆಸ್ಪತ್ರೆಗೆ ತೆರಳುವ ವೇಳೆ 108 ಆಂಬುಲೆನ್ಸ್ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದಘಟನೆ ಮರಿಯಮ್ಮನ ಹಳ್ಳಿ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಹೊಸಪೇಟೆಯ ಅಯ್ಯನಹಳ್ಳಿಯ ಲಕ್ಷ್ಮೀ ಅವರು ಒಂದು ಗಂಡು ಮತ್ತು ಒಂದು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತೀವ್ರ ಹೆರಿಗೆ ನೋವು ಕಾಣಿಸಿಕೊಂಡಾಗ ಹೆರಿಗೆಗೆ ಸಿಬಂದಿ ಅನಿಲ್ ಮತ್ತು ಚಾಲಕ ಸುರೇಶ್ ಸಹಕಾರ ನೀಡಿದ್ದಾರೆ.
ಮಕ್ಕಳಿಬ್ಬರೂ ಆರೋಗ್ಯದಿಂದ ಇದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ