3 ಮದ್ವೆ ಆದ ವೈದ್ಯನಿಗೆ ಮೊದಲ ಪತ್ನಿಯಿಂದ ಗೂಸಾ !


Team Udayavani, Nov 29, 2017, 12:35 PM IST

255.jpg

ಬಳ್ಳಾರಿ : ಮೂರನೇ ಮದುವೆಯಾದ ವೈದ್ಯನೊಬ್ಬನಿಗೆ ಮೊದಲ ಪತ್ನಿ ಆಸ್ಪತ್ರೆಯಲ್ಲೇ ಗೂಸಾ ನೀಡಿ ಮದುವೆ ಹುಚ್ಚು ಬಿಡಿಸಿದ ಘಟನೆ ನವೋದಯ ಆಸ್ಪತ್ರೆಯಲ್ಲಿ ನಡೆದಿದೆ.

ಹೊಸ ಬಸ್‌ ನಿಲ್ದಾಣದ ಬಳಿ ಇರುವ ಆಸ್ಪತ್ರೆಯಲ್ಲಿ ರಣರಂಗ ನಿರ್ಮಾಣವಾಗಿತ್ತು. ಆಸ್ಪತ್ರೆಯಲ್ಲಿದ್ದ ಜನರೆಲ್ಲಾ ಯಾರೋ ರೋಗಿಗಳ ಕಡೆಯವರ ಜಗಳ ಎಂದು ತಿಳಿದಿದ್ದರು. ಆದರೆ ಅಲ್ಲಿ ಮಹಿಳೆಯೊಬ್ಬರು ವೈದ್ಯನಿಗೇ ಹಿಗ್ಗಾಮುಗ್ಗಾ ಥಳಿಸುತ್ತಿದ್ದರು.

ರಾಮಾಂಜನೇಯ ಎಂಬ ವೈದ್ಯ 11 ವರ್ಷಗಳ ಹಿಂದೆ ಶಶಿರೇಖಾ ಎನ್ನುವರನ್ನು ಪ್ರೇಮ ವಿವಾಹವಾಗಿದ್ದು, ಆ ಬಳಿಕ ಇಬ್ಬರ ನಡುವೆ ಜಗಳವಾಗುತ್ತಿತ್ತು ಎನ್ನಾಲಗಿದೆ. ಜಗಳದ ವೇಳೆ ರಾಮಾಂಜನೇಯ ಅಲಿಯಾಸ್‌ ರಾಮುವಿಗೆ ಗಂಡಸುತನದ ಬಗ್ಗೆಯೇ  ಶಶಿರೇಖಾ ಸವಾಲು ಹಾಕಿದ್ದರು ಎನ್ನಲಾಗಿದೆ. 

ಶಶಿರೇಖಾರಿಂದ ದೂರವಾಗಿದ್ದ ರಾಮು ಇನ್ನಿಬ್ಬರನ್ನು ವಿವಾಹವಾಗಿದ್ದು ಆವರಿಗೂ ಮಕ್ಕಳನ್ನು ಕರುಣಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಾಧ್ಯಮದವರು ಪ್ರಶ್ನಿಸಿದಾಗ ಉತ್ತರಿಸಿದ ರಾಮು ‘ಶಶಿರೇಖಾಗೂ ಮಗುವಾಗಿದೆ ಆದರೆ ಅದು ನನ್ನದಲ್ಲ , ಆಕೆ ನನ್ನ ತಾಯಿ ,ಮಕ್ಕಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಳೆ.ನಾನು ಆಕೆಗೆ ತಿಂಗಳಿಗೆ 60 ಸಾವಿರ ರೂಪಾಯಿಯನ್ನೂ ನೀಡುತ್ತಿದ್ದೇನೆ’ಎಂದು ಹೇಳಿಕೊಂಡಿದ್ದಾರೆ. ಇದೀಗ ಜಗಳ ಪೊಲೀಸ್‌ ಠಾಣೆಯ ಮೆಟ್ಟಿಲೇರಿದೆ. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.