ಬ್ಯಾಲಾಳು ಕೆರೆ ಪ್ರದೇಶದಲ್ಲಿ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

Team Udayavani, Apr 13, 2018, 12:53 PM IST

bell-3.jpg

ಹಗರಿಬೊಮ್ಮನಹಳ್ಳಿ: ಕಡ್ಲಬಾಳು ಗ್ರಾ.ಪಂ.ವ್ಯಾಪ್ತಿಯ ಕೂಲಿಕಾರ್ಮಿಕರು ಬ್ಯಾಲಾಳು ಕೆರೆ ಪ್ರದೇಶದ ಹೂಳು ಎತ್ತುವ ಕಾಮಗಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಗುರವಾರ ಕಡ್ಲಬಾಳು ಗ್ರಾಪಂ ಮುಂಭಾಗ ಪ್ರತಿಭಟನೆ ನಡೆಸಿದರು.

ಉದ್ಯೋಗ ಖಾತ್ರಿ ಹೋರಾಟ ಸಮಿತಿ ತಾಲೂಕು ಕಾರ್ಯದರ್ಶಿ ಕೊಟಿಗಿ ಮಲ್ಲಿಕಾರ್ಜುನ ಮಾತನಾಡಿ, ಕೂಲಿ ಕಾರ್ಮಿಕರಿಗೆ ಮಗಿಮಾವಿನಹಳ್ಳಿ ಕೆರೆ ಪ್ರದೇಶ ದೂರವಾಗುವುದರಿಂದ ಹತ್ತಿರದ ಬ್ಯಾಲಾಳು ಕೆರೆ ಪ್ರದೇಶದಲ್ಲಿಯೇ ಕೆಲಸ ನೀಡಬೇಕು. 190 ಎಕರೆ ವಿಸ್ತೀರ್ಣ ಇರುವ ಬ್ಯಾಲಾಳು ಕೆರೆ ಪ್ರದೇಶದಲ್ಲಿ ಊಳು ತೆಗೆಯಲು ಸಾಕಷ್ಟು ಸ್ಥಳವಕಾಶವಿರುವಿದ್ದರೂ ಮಗಿಮಾವಿನಹಳ್ಳಿ ಕೆರೆ ಹೂಳೆತ್ತಲು ಕಳುಹಿಸುತ್ತಿರುವುದು ಕೂಲಿ ಕಾರ್ಮಿಕರಿಗೆ ವಿನಕಾರಣ ಹೊರೆ ಮಾಡಿದಂತಾಗುತ್ತಿದೆ ಎಂದು ದೂರಿದರು. ಮಗಿಮಾವಿನಹಳ್ಳಿ ಕೆರೆ ಪ್ರದೇಶದ ಮಣ್ಣು ಅತ್ಯಂತ ಗಟ್ಟಿಯಾಗಿರುವುದರಿಂದ ಬಿಸಿಲಿನಲ್ಲಿ ಹೂಳೆತ್ತುವುದು ಕೂಲಿ ಕಾರ್ಮಿಕರಿಗೆ ಅತ್ಯಂತ ತ್ರಾಸದಾಯಕವಾಗಿದೆ.

ಇದೇ ಕೆರೆಯಲ್ಲಿಯೇ ಬ್ಯಾಸಿಗಿದೇರಿ, ಬಾಚಿಗೊಂಡನಹಳ್ಳಿ ಕೂಲಿ ಕಾರ್ಮಿಕರಿಗೂ ಕೆಲಸ ನೀಡಿರುವುದರಿಂದ ಅಲ್ಲಿಯ ಕೂಲಿ ಕಾರ್ಮಿಕರು ಕೂಡ ನೋವನ್ನು ಅನುಭವಿಸುತ್ತಿದ್ದಾರೆ ಎಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಬ್ಯಾಲಾಳು ಕೆರೆ ಪ್ರದೇಶದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಕೆರೆಯ 5 ಎಕರೆ ಪ್ರದೇಶದಲ್ಲಿ ಉಚಿತವಾಗಿ ಜೆಸಿಬಿ ಯಂತ್ರ ಮೂಲಕ ಹೂಳೆತ್ತುತ್ತಿದ್ದಾರೆ. ಯೋಜನೆಯವರು ಯಂತ್ರದ ಮೂಲಕ ಮಾಡುತ್ತಿರುವುದರಿಂದ ಅವರಿಗೆ ಕೆರೆಯ ಗಟ್ಟಿ ಪ್ರದೇಶ ಹೂಳೆತ್ತಲು ತಾಲೂಕು ಆಡಳಿತ ಸೂಚಿಸಬೇಕು ಎಂದು ಒತ್ತಾಯಿಸಿದರು.  ಇದೇ ವೇಳೆ ತಾಲೂಕಿನ ಕ್ಯಾತಯನಮರಡಿ, ಓಬಳಪುರ, ಕಡ್ಲಬಾಳು ಗ್ರಾಮದ ಕೂಲಿಕಾರರು ಒಂದು ತಿಂಗಳಿಂದ ಎನ್‌ಎಂಆರ್‌ಗಾಗಿ (ಹಾಜರಾತಿ) ಹೋರಾಟ ಮಾಡುತ್ತಾ ಬಂದಿದ್ದ ಫಲವಾಗಿ ಕಡ್ಲಬಾಳು ಗ್ರಾಪಂನವರು ಕೂಲಿ ಕಾರ್ಮಿಕರಿಗೆ ಎನ್‌ಎಂಆರ್‌ ನೀಡಿದರು.

ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಾದ ಕಡ್ಲಬಾಳು ಗ್ರಾಮದ ಟಿ. ಹನುಮಂತ, ಮಂಜುನಾಥ, ಸಣ್ಣ ದುರುಗಪ್ಪ, ಕ್ಯಾತ್ಯಾಯನಮರಡಿ ತಿಂದಪ್ಪ, ನಾಗರಾಜ ದೇವಪ್ಪ, ನಿಂಗಪ್ಪ ಇತರರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.